1999ರಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ನಟಿಸಿದ್ದ 'ಸೂರ್ಯವಂಶ' ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆಗಿತ್ತು. ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರು ನಿರ್ದೇಶಿಸಿದ್ದ ಚಿತ್ರವದು.