SOP

CCTV ಕಡ್ಡಾಯ: ಮುಜರಾಯಿ ದೇವಾಲಯಗಳಲ್ಲಿ ಭದ್ರತೆ, ದೇಣಿಗೆಗಳ ಪಾರದರ್ಶಕತೆಗಾಗಿ ರಾಜ್ಯ ಸರ್ಕಾರದಿಂದ SOP
ಈ SOP, ಸಿಸಿಟಿವಿ ಅಥವಾ ವೆಬ್ ಕ್ಯಾಮೆರಾಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸುತ್ತದೆ, ದೇಣಿಗೆಗಳಿಗಾಗಿ QR ಕೋಡ್‌ಗಳ ಮೂಲಕ ಡಿಜಿಟಲ್ ಪಾವತಿ ವ್ಯವಸ್ಥೆಗಳನ್ನು ಉತ್ತೇಜಿಸುತ್ತದೆ ಮತ್ತು ಹಲವಾರು ಇತರ...

ಚಾರಣಿಗರ ಸುರಕ್ಷತೆಗೆ ಆ್ಯಪ್ ಜೊತೆಗೆ SOP ರೂಪಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್‍ಗಳಿಗೆ ಕಡ್ಡಾಯವಾಗಿ ವೈರ್‍ಲೆಸ್ ಸೆಟ್ ನೀಡಬೇಕು. ಟ್ರೆಕ್ಕರ್‌ಗಳ ಸುರಕ್ಷತೆಯಲ್ಲಿ ಗೈಡ್‌ಗಳು, ಟ್ರೆಕ್ಕರ್‌ಗಳು ಮತ್ತು ಅರಣ್ಯ ಇಲಾಖೆ ಎಲ್ಲರೂ ಜವಾಬ್ದಾರರಾಗಿರಬೇಕು. ಯಾವುದೇ ಅನಾಹುತ ಸಂಭವಿಸಿದರೆ ಗೈಡ್‌ಗಳನ್ನೂ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು.

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು: ಘಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, SOP ರೂಪಿಸಲು ಸೂಚನೆ
ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವೇನು ಎಂಬುದರ ಕುರಿತು ವಿವರವಾದ ತನಿಖೆಯನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

Karur stampede: 10 ದಿನಗಳಲ್ಲಿ ಎಸ್‌ಒಪಿ ರೂಪಿಸಲು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ
ಪ್ರಕರಣ ಕುರಿತ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಂಎಂ ಶ್ರೀವಾಸ್ತವ ನ್ಯಾಯಮೂರ್ತಿ ಜಿ ಅರುಲ್ ಮುರುಗನ್ ಅವರಿದ್ದ ಪೀಠವು ಈ ನಿರ್ದೇಶನ ನೀಡಿತು.

Al Qaeda Arrest: ಮಾಹಿತಿ ನೀಡದೆ SOP ಉಲ್ಲಂಘಿಸಿದೆ ಗುಜರಾತ್ ATS- ಗೃಹ ಸಚಿವ ಪರಮೇಶ್ವರ್
ಬೆಂಗಳೂರಿನಲ್ಲಿ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿವೆ ಎಂದು ಈ ಹಿಂದೆ ವರದಿಗಳಿದ್ದವು. ತನಿಖಾ ಸಂಸ್ಥೆಗಳು ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದವು. ಈ ರೀತಿ ಸ್ಲೀಪರ್ ಸೆಲ್ ಎಲ್ಲ ರಾಜ್ಯಗಳಲ್ಲಿದ್ದಾರೆ, ಯಾವ್ಯಾವುದೋ ಕಾರಣಕ್ಕೆ ಅವರ ಗುರುತು ಸಿಗಲ್ಲ.

ಬೆಂಗಳೂರು ಕಾಲ್ತುಳಿತದಲ್ಲಿ 11 ಜನ ಮೃತ, 56 ಮಂದಿಗೆ ಗಾಯ; ಶೀಘ್ರದಲ್ಲೆ ಹೊಸ SOP ಜಾರಿ: ಡಾ. ಜಿ ಪರಮೇಶ್ವರ್
ಗಾಯಗೊಂಡವರಲ್ಲಿ 46 ಮಂದಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. 10 ಮಂದಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಯಾರಿಗೂ ಗಂಭೀರ ಸ್ವರೂಪದಲ್ಲಿಲ್ಲ ಎಂದು ನಮ್ಮ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ನ್ಯಾಯಾಲಯದಲ್ಲಿ ಸರ್ಕಾರಿ ಅಧಿಕಾರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪ್ರಕಟ
ಸರಕಾರಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಮತ್ತು ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದೆ. ಅಂತಹ ಅಧಿಕಾರಿಗಳನ್ನು ಅವಮಾನಿಸುವ ಅಥವಾ ಅವರ ಉಡುಪಿನ ಬಗ್ಗೆ ಅನಗತ್ಯ ಕಾಮೆಂಟ್ ಮಾಡುವುದರ ವಿರುದ್ಧ ನ್ಯಾಯಾಲಯಗಳಿಗೆ ಎಚ್ಚರಿಕೆ ನೀಡಿದೆ.

ಅಪಾಯಕಾರಿ ಮರಗಳ ತೆರವುಗೊಳಿಸುವಲ್ಲಿ ಮಾರ್ಗಸೂಚಿ ಪಾಲನೆ; ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಪ್ರಮಾಣಿತ ಕಾರ್ಯಾಚರಣೆ ವಿಧಾನದಡಿಯಲ್ಲಿ (ಎಸ್‌ಒಪಿ) ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದು, ಅಧಿಕಾರಿಗಳು ಅವುಗಳನ್ನು ಪಾಲನೆ ಮಾಡುತ್ತಿದ್ದಾರೆ ಎಂದು ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ ನೀಡಿದೆ.

ಪಟಾಕಿ ಅಂಗಡಿಗಳಿಗಾಗಿ ಎಸ್ಒಪಿಗಳ ಮರು ರೂಪಿಸಲಾಗುತ್ತಿದೆ: ಡಿಜಿಪಿ ಕಮಲ್ ಪಂತ್ (ಸಂದರ್ಶನ)
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಈ ಹಿನ್ನೆಲೆ ಇದೀಗ ಬೆಂಕಿ ಅವಘಡಗಳಿಗೆ ಬ್ರೇಕ್ ಹಾಕಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕ ಕಮಲ್ ಅವರು ಮುಂದಾಗಿದ್ದಾರೆ.

