Sopore

ಸೋಪೋರ್ ಎನ್‌ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಸೋಪೋರ್‌ನ ರಾಮ್‌ಪೋರಾ ಪ್ರದೇಶದಲ್ಲಿ ಉಗ್ರರ ಚಲನವಲನ ಬಗ್ಗೆ ಖಚಿತ ಮಾಹಿತಿಯ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.

ಕಾಶ್ಮೀರ: ಸೋಪೋರ್‌ನಲ್ಲಿ ನಿಗೂಢ ಸ್ಫೋಟ, ನಾಲ್ವರು ಸಾವು
ಇಂದು ಮಧ್ಯಾಹ್ನ ಸೋಪೋರ್ ಪಟ್ಟಣದ ಶಾಯರ್ ಕಾಲೋನಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಜಮ್ಮು-ಕಾಶ್ಮೀರ: ಇಬ್ಬರು ಎಲ್ಇಟಿ ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಹೈಬ್ರೀಡ್ ಉಗ್ರರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪುಲ್ವಾಮಾದ ತುಜ್ಜನ್ ಪ್ರದೇಶ ಮತ್ತು ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮಂಗಳವಾರ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳು ಆರಂಭಗೊಂಡಿದ್ದು, ಸೋಪೋರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.

ಸೊಪೋರ್ ಎನ್ಕೌಂಟರ್: ಮೂವರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಸೊಪೋರ್ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಸೊಪೋರ್' ನಲ್ಲಿ ಭಯೋತ್ಪಾದಕ ದಾಳಿ ಹಿಂದೆ ಲಷ್ಕರ್ ಕೈವಾಡ!
ಜಮ್ಮು-ಕಾಶ್ಮೀರದ ಸೊಪೋರ್ ನಲ್ಲಿ ಜೂ.12 ರಂದು ನಡೆದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಸೊಪೋರ್'ನಲ್ಲಿ ಉಗ್ರರ ದಾಳಿ: 2 ಪೊಲೀಸರು ಹುತಾತ್ಮ, ಇಬ್ಬರು ನಾಗರೀಕರ ಸಾವು
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ ಇಬ್ಬರು ನಾಗರೀಕರು ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಸೊಪೋರ್ ನಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ
ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದ ಸೊಪೋರ್‌ನಲ್ಲಿ ಭದ್ರತಾ ಪಡೆಗಳು ಭಾನುವಾರ ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

