ರಾಜಕೀಯಜೊತೆಯಲ್ಲಿದ್ದುಕೊಂಡೇ ಬೆನ್ನಿಗೆ ಚೂರಿ ಹಾಕಿದವರಿಂದ ಸರ್ಕಾರ ಪತನ: ಕ್ಷಮಿಸಿ ಬಿಡಿ ಕುಮಾರಣ್ಣ
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಿ ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಕುಮಾರಸ್ವಾಮಿ ಅಭಿಮಾನಿಗಳು "Sorry ಕುಮಾರಣ್ಣ" ಎಂಬ ಹೆಸರಿನಲ್ಲಿ ಅಭಿಯಾನವೊಂದನ್ನು ಆರಂಭಿಸಿದ್ದಾರೆ.