ಜಿಲ್ಲಾ ಸುದ್ದಿಕಸ ವಿಂಗಡಿಸಿ, ಇಲ್ಲವೇ ದಂಡ ಕಟ್ಟಿ
ಐಟಿ-ಬಿಟಿ ಊರು, ಉದ್ಯಾನನಗರಿ ಎಂಬಿತ್ಯಾದಿ ಹೆಸರುಗಳಿಂದ ಪರಿಚಿತವಾಗಿದ್ದ ಬೆಂಗಳೂರು ನಗರ ವರ್ಷದಿಂದೀಚೆಗೆ ಕಸದಿಂದಲೇ ಹೆಸರುವಾಸಿಯಾಗುತ್ತಿದೆ. ಈ ಹಣೆಪಟ್ಟಿಯಿಂದ ಹೊರತರಲು ಪ್ರಯತ್ನಿಸುತ್ತಿರುವ ಬಿಬಿಎಂಪಿ, ನಾಗರಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು...