ದೇಶಬೆಂಗಳೂರು: ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ, ಅದ್ಭುತ ಅನುಭವ ಎಂದ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ(HAL) ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.