ವಿದೇಶಟ್ರಂಪ್ ಎಚ್ಚರಿಕೆಗೆ ಬಗ್ಗದ ಇರಾನ್: ಸೌದಿ ವಾಯುನೆಲೆ ಮೇಲೆ ಮುಂದುವರೆದ ಕ್ಷಿಪಣಿ ದಾಳಿ; ಅಮೆರಿಕಾದ 15 ಸೈನಿಕರಿಗೆ ಗಾಯ, ಐವರ ಸ್ಥಿತಿ ಗಂಭೀರ
6 ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು 29 ಡ್ರೋನ್ಗಳನ್ನು ಸೌದಿ ಅರೇಬಿಯಾದ ಪ್ರಿನ್ಸ್ ಸುಲ್ತಾನ್ ವಾಯುನೆಲೆ ಮೇಲೆ ಉಡಾಯಿಸಿದ್ದು, ಪರಿಣಾಮ ಕನಿಷ್ಠ 15 ಮಂದಿ ಅಮೆರಿಕಾದ ಸೈನಿಕರು ಗಾಯಗೊಂಡಿದ್ದಾರೆ. ಅವರಲ್ಲಿ 5 ಜನರಿಗೆ ಗಂಭೀರ ಗಾಯಗಳಾಗಿದೆ.