ದೇಶಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಅಮಿತ್ ಶಾ ಅಸಮರ್ಥತೆ; ಟಿಎಂಸಿ ಸಂಸದ ಸೌಗತ ರಾಯ್ ಕಿಡಿ
ಮಣಿಪುರ ಹಿಂಸಾಚಾರದ ಪರಿಸ್ಥಿತಿಯನ್ನು ಪರಿಶೀಲಿಸಲು ಸರ್ವಪಕ್ಷ ಸಭೆ ನಡೆಸಿದ್ದಕ್ಕಾಗಿ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡ ಟಿಎಂಸಿ ಸಂಸದ ಸೌಗತ ರಾಯ್, ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಸಾಧ್ಯವಾಗದ ಅಮಿತ್ ಶಾ ಅವರ ಅಸಮರ್ಥತೆ ಬಗ್ಗೆ ಕಿಡಿಕಾರಿದ್ದಾರೆ.