ರಾಜ್ಯಸೌಜನ್ಯ ಪ್ರಕರಣ: ಕುಟುಂಬಸ್ಥರ ಪರ ಧ್ವನಿ ಎತ್ತಿದ ನಟ ದುನಿಯಾ ವಿಜಯ್
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಕುರಿತು 11 ವರ್ಷಗಳ ಕಾಲ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಬಿಡುಗಡೆ ಬಳಿಕ ಮತ್ತೆ ಎಸ್ ಐಟಿ ರಚಿಸಿ ಮರು ತನಿಖೆಗೆ ಒಳಪಡಿಸುವಂತೆ ವಿವಿಧ ಜನಪರ ಸಂಘಟನೆಗಳು ಒತ್ತಾಯಿಸುತ್ತಿವೆ.