ರಾಜ್ಯಸೌಜನ್ಯ ಪ್ರಕರಣ ಮೇಲ್ಮನವಿ ಸಲ್ಲಿಸುವ ಬಗ್ಗೆ ಪರಿಶೀಲನೆ; ನೈತಿಕ ಪೊಲೀಸ್ ಗಿರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ
ನೈತಿಕ ಪೊಲೀಸ್ ಗಿರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಕಾನೂನಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.