ದೇಶಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಎಲ್ಲಾ 5 ಆರೋಪಿಗಳು ದೋಷಿ ಎಂದು ಘೋಷಿಸಿದ ಸಾಕೇತ್ ಕೋರ್ಟ್
ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಘೋಷಿಸಿದೆ. ಅಕ್ಟೋಬರ್ 26ರಂದು ಎಲ್ಲಾ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಘೋಷಣೆಯಾಗಲಿದೆ.