Soundarya Rajinikanth

ಸೌಂದರ್ಯ ರಜನಿಕಾಂತ್ ಗೆ ಗಂಡು ಮಗು ಜನನ: ರಜನಿಕಾಂತ್ ಮನೆಯಲ್ಲಿ ಸಂಭ್ರಮ !
ಸಿನಿಮಾ ಸುದ್ದಿ

ಸೌಂದರ್ಯ ರಜನಿಕಾಂತ್ ಗೆ ಗಂಡು ಮಗು ಜನನ: ರಜನಿಕಾಂತ್ ಮನೆಯಲ್ಲಿ ಸಂಭ್ರಮ !

ಸೂಪರ್​ ಸ್ಟಾರ್ ರಜನಿಕಾಂತ್​ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್​ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್​ 11ರ ರಾತ್ರಿ ಸೋಶಿಯಲ್​ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು ಹಂಚಿಕೊಂಡಿದ್ದಾರೆ.

ರಜಿನಿಕಾಂತ್ ಅವರಿಂದ ಮಗಳು ಸೌಂದರ್ಯಾರ ಧ್ವನಿಯಾಧಾರಿತ ಸೋಷಿಯಲ್ ಮೀಡಿಯಾ ಆಪ್ ನಾಳೆ ಬಿಡುಗಡೆ
ಸಿನಿಮಾ ಸುದ್ದಿ

ರಜಿನಿಕಾಂತ್ ಅವರಿಂದ ಮಗಳು ಸೌಂದರ್ಯಾರ ಧ್ವನಿಯಾಧಾರಿತ ಸೋಷಿಯಲ್ ಮೀಡಿಯಾ ಆಪ್ ನಾಳೆ ಬಿಡುಗಡೆ

ಸೌಂದರ್ಯಾ ರಜಿನಿಕಾಂತ್ ಅವರ ನೂತನ ಸೋಷಿಯಲ್ ಮೀಡಿಯಾ ಆಪ್ Hoote ಹಲವು ಬಗೆಯಲ್ಲಿ ವಿಶೇಷವಾಗಿದ್ದು, ಹಲವರಿಗೆ ಅದರಿಂದ ಪ್ರಯೋಜನವಾಗಲಿದೆ ಎಂದು ರಜಿನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. 

ರಜನಿ ಪುತ್ರಿ ಸೌಂದರ್ಯ ಎರಡನೇ ಮದುವೆ ಜನವರಿಯಲ್ಲಿ!
ಸಿನಿಮಾ ಸುದ್ದಿ

ರಜನಿ ಪುತ್ರಿ ಸೌಂದರ್ಯ ಎರಡನೇ ಮದುವೆ ಜನವರಿಯಲ್ಲಿ!

ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ಎರಡನೇ ಪುತ್ರಿ, ನಿರ್ದೇಶಕಿ ಸೌಂದರ್ಯ ಅವರು ಎರಡನೇ ಮದುವೆಯಾಗಲು...

ಅಧಿಕೃತವಾಗಿ ವಿಚ್ಛೇದನ ಪಡೆದ ಸೌಂದರ್ಯ ರಜನೀಕಾಂತ್- ಅಶ್ವಿನ್
ಸಿನಿಮಾ ಸುದ್ದಿ

ಅಧಿಕೃತವಾಗಿ ವಿಚ್ಛೇದನ ಪಡೆದ ಸೌಂದರ್ಯ ರಜನೀಕಾಂತ್- ಅಶ್ವಿನ್

ನಟ ರಜನಿಕಾಂತ್ ಪುತ್ರಿ ಸೌಂದರ್ಯ ಪತಿ ಅಶ್ವಿನ್ ರಿಂದ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ....

ಆಟೋಗೆ ಸೌಂದರ್ಯ ರಜನೀಕಾಂತ್ ಕಾರು ಡಿಕ್ಕಿ: ಪರಿಸ್ಥಿತಿ ಉದ್ವಿಗ್ನಗೊಳ್ಳದಂತೆ ಸಮಯ ಪ್ರಜ್ಞೆ ಮೆರೆದ ಧನುಷ್
ಸಿನಿಮಾ ಸುದ್ದಿ

ಆಟೋಗೆ ಸೌಂದರ್ಯ ರಜನೀಕಾಂತ್ ಕಾರು ಡಿಕ್ಕಿ: ಪರಿಸ್ಥಿತಿ ಉದ್ವಿಗ್ನಗೊಳ್ಳದಂತೆ ಸಮಯ ಪ್ರಜ್ಞೆ ಮೆರೆದ ಧನುಷ್

ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಸೌಂದರ್ಯ ರಜನೀಕಾಂತ್ ಮಂಗಳವಾರ ಬೆಳಗ್ಗೆ ಆಟೋಗೆ ಗುದ್ದಿ ಅಪಘಾತಕ್ಕೆ ಕಾರಣರಾಗಿದ್ದಾರೆ...

ಪತಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಸೌಂದರ್ಯ ರಜನಿಕಾಂತ್
ಸಿನಿಮಾ ಸುದ್ದಿ

ಪತಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಸೌಂದರ್ಯ ರಜನಿಕಾಂತ್

ಸೂಪರ್ ಸ್ಟಾರ್ ರಜನಿಕಾಂತ್ ಅವರ ದ್ವಿತೀಯ ಪುತ್ರಿ ಹಾಗೂ ಚಿತ್ರ ನಿರ್ಮಾಪಕಿಯಾಗಿರುವ ಸೌಂದರ್ಯ ಅವರು...

ರಜನಿಕಾಂತ್ 2ನೇ ಪುತ್ರಿ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಖಚಿತ ಪಡಿಸಿದ ಸೌಂದರ್ಯ
ಸಿನಿಮಾ ಸುದ್ದಿ

ರಜನಿಕಾಂತ್ 2ನೇ ಪುತ್ರಿ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಖಚಿತ ಪಡಿಸಿದ ಸೌಂದರ್ಯ

ಸೂಪರ್ ಸ್ಟಾರ್ ರಜನಿಕಾಂತ್ ಅವರ ದ್ವಿತೀಯ ಪುತ್ರಿ ಸೌಂದರ್ಯ ಮತ್ತು ಅವರ ಪತಿ ಅಶ್ವಿನ್ ಕುಮಾರ್ ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನ ಪಡೆಯುತ್ತಿದ್ದಾರೆ...

ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ ಸೌಂದರ್ಯ ರಜನಿಕಾಂತ್ ನೇಮಕ
ದೇಶ

ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ ಸೌಂದರ್ಯ ರಜನಿಕಾಂತ್ ನೇಮಕ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ಅವರು ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ...