Sourabh Kulkarni

ನನ್ನ ತಂದೆ ಸಂಜೀವ್ ಕುಲಕರ್ಣಿ ನನಗೆ ಐಡಿ ಕಾರ್ಡ್ ಇದ್ದಂತೆ, ಆದರೂ ನಾನು ಸ್ವಂತ ವ್ಯಕ್ತಿತ್ವ ರೂಪಿಸಿಕೊಂಡಿದ್ದೇನೆ: ನಿರ್ದೇಶಕ ಸೌರಭ್ ಕುಲಕರ್ಣಿ
ಶ್ರೀ ಲಂಬೋದರ ವಿವಾಹ (ಎಸ್ಎಲ್ ವಿ) ಮೂಲಕ ಚೊಚ್ಚಲ ನಿರ್ದೇಶನ ಮಾಡುತ್ತಿರುವ ಸೌರಭ್, ಸಿನಿಮಾ ನಿರ್ದೇಶಕನಾಗಲು ಉತ್ತೇಜಿಸಿದ ಸ್ನೇಹಿತರನ್ನು ಸ್ಮರಿಸಿದ್ದು ಈ ಸಿನಿಮಾಗೆ 25 ಮಂದಿ ಹೂಡಿಕೆ ಮಾಡಿದ್ದರ ಬಗ್ಗೆ ವಿವರಿಸಿದ್ದಾರೆ.

'ಸಿರಿ ಲಂಬೋದರ ವಿವಾಹ' ರಿಲೀಸ್ ಡೇಟ್ ಫಿಕ್ಸ್
ಸೌರಭ ಕುಲಕರ್ಣಿ ಚೊಚ್ಚಲ ನಿರ್ದೇಶನದ ಸಿರಿಲಂಬೋದರ ವಿವಾಹ ಬಿಡುಗಡೆಗೆ ಸಜ್ಜಾಗಿದೆ. ರಂಗಭೂಮಿ-ಕಿರುತೆರೆ ನಟ ಅಂಜನ್ ಎ. ಭಾರದ್ವಾಜ್ ನಾಯಕ ಮತ್ತು ಖ್ಯಾತ ನಟ ಮಂಡ್ಯ ರಮೇಶ್ ಪುತ್ರಿ ದಿಶಾ ರಮೇಶ್ ಈ ಚಿತ್ರದ ನಾಯಕಿ.

39 ದಿನಗಳಲ್ಲಿ ಶೂಟಿಂಗ್ ಪೂರ್ಣಗೊಳಿಸಿದ 'ಸಿರಿ ಲಂಬೋದರ ವಿವಾಹ'
ಸೌರಭ್ ಕುಲಕರ್ಣಿ ನಿರ್ಮಾಣ ಮತ್ತು ನಿರ್ದೇಶನದ “ಸಿರಿ ಲಂಬೋದರ ವಿವಾಹ’ (ಎಸ್‌ಎಲ್‌ವಿ) ಸಿನಿಮಾದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ಪಾಪಾ ಪಾಂಡು ನಟ ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ 'ಸಿರಿ ಲಂಬೋದರ ವಿವಾಹ' ಸಿನಿಮಾ
ಪಾಪಾ ಪಾಂಡು ಖ್ಯಾತಿಯ ನಟ, ನಿರೂಪಕ ಸೌರಭ್ ಕುಲಕರ್ಣಿ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿರಿ ಲಂಬೋದರ ವಿವಾಹ (ಎಸ್ ಎಲ್ ವಿ) ಎನ್ನುವ ಸಿನಿಮಾವನ್ನು ಅವರು ನಿರ್ದೇಶಿಸುತ್ತಿದ್ದಾರೆ. ಸೌರಭ್ ಅವರು ಕನ್ನಡದ ಹೆಸರಾಂತ ನಿರೂಪಕ ದಿ.ಸಂಜೀವ್ ಕುಲಕರ್ಣಿ ಅವರ ಪುತ್ರ.

