Sourav Ganguly

ಮಹಿಳೆಯರ ಐಪಿಎಲ್ ನಡೆಸುತ್ತೇವೆ. ಇದರಲ್ಲಿ ಅನುಮಾನವೇ ಬೇಡ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಪುರುಷರ ಐಪಿಲ್ ಕ್ರಿಕೆಟ್ ಲೀಗ್ ನಂತೆಯೇ ಮಹಿಳಾ ಐಪಿಎಲ್ ಟೂರ್ನಿಯನ್ನೂ ಕೂಡ ಆಯೋಜನೆ ಮಾಡುತ್ತೇವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಗಂಗೂಲಿ ಸೂಕ್ತ ವ್ಯಕ್ತಿ: ಕುಮಾರ ಸಂಗಕ್ಕಾರ
ಚುರುಕಿನ ಮನಸ್ಥಿತಿ ಮತ್ತು ಆಡಳಿತಗಾರನಾಗಿ ಸಾಕಷ್ಟು ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ.

ಟೀಂ ಇಂಡಿಯಾ ಪರ ಈಗಲೂ ಟೆಸ್ಟ್‌ನಲ್ಲಿ ರನ್ ಗಳಿಸಬಲ್ಲೆ: ಸೌರವ್ ಗಂಗೂಲಿ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಲಿ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ, ಈಗಲೂ ಕೂಡ ಕನಿಷ್ಠ ಮೂರು ತಿಂಗಳು ಅಭ್ಯಾಸ ಮಾಡಿದರೆ ಭಾರತ ತಂಡದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ರನ್ ಗಳಿಸುವುದಾಗಿ ಹೇಳಿಕೊಂಡಿದ್ದಾರೆ.

ಸಹೋದರನಿಗೆ ಕೊರೋನಾ ಪಾಸಿಟಿವ್: ಹೋಮ್ ಕ್ವಾರಂಟೈನ್ ನಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತಮ್ಮ ಹಿರಿಯ ಸಹೋದರ ಸ್ನೇಹಶೀಶ್ ಗಂಗೂಲಿಗೆ ಕೊರೋನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.

ಉತ್ತಮ ಪ್ರದರ್ಶನ ನೀಡಿದರೆ ಸಾಲದು, ಸರಣಿ ಗೆಲ್ಲಬೇಕು: ಕೊಹ್ಲಿಗೆ ದಾದಾ ಕಿವಿಮಾತು
ಭಾರತ ತಂಡ ಇದೇ ವರ್ಷದ ಅಂತ್ಯದಲ್ಲಿ ಆಸೀಸ್ ಪ್ರವಾಸ ಕೈಗೊಳ್ಳಲಿದ್ದು,ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರೆ ಸಾಲದು, ಸರಣಿ ಗೆಲ್ಲಬೇಕು ಎಂಬ ನಿರೀಕ್ಷೆ ಹೊಂದಿರುವುದಾಗಿ ದಾದಾ ಕಿವಿಮಾತು ಹೇಳಿದ್ದಾರೆ.

2020 ಏಷ್ಯಾ ಕಪ್ ರದ್ದು: ಬಿಸಿಸಿಐ ಅಧ್ಯಕ್ಷ ಗಂಗೂಲಿ ಸ್ಪಷ್ಟನೆ
ಏಷ್ಯಾಕಪ್ 2020 ರದ್ದತಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಪ್ರಕಟಿಸಿದ್ದಾರೆ.

ಡೇ & ನೈಟ್ ಟೆಸ್ಟ್ ಮ್ಯಾಚ್ ಗಳಿಗೆ ಹೆಚ್ಚು ಪ್ರಾಶಸ್ತ್ಯ: ಬಿಸಿಸಿಐ ಅಧ್ಯಕ್ಷ ಗಂಗೂಲಿ ನಡೆಗೆ ಇದೇನಾ ಕಾರಣ?
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪದಗ್ರಹಣ ಮಾಡಿದಾಗಿನಿಂದಲೂ ಕ್ರಿಕೆಟ್ ಆವೃತ್ತಿಗಳಲ್ಲಿ ಬದಲಾವಣೆಗಳನ್ನು ತರಲು ಉತ್ಸುಕರಾಗಿದ್ದಾರೆ. ಇವುಗಳಲ್ಲಿ ಡೇ&ನೈಟ್ ಟೆಸ್ಟ್ ಪಂದ್ಯಗಳು ಪ್ರಮುಖವಾದದ್ದು.

3ನೇ ಕ್ರಮಾಂಕದಲ್ಲಿ ಧೋನಿಯನ್ನು ಕಣಕ್ಕಿಳಿಸಿದ ಬಗ್ಗೆ ವಿವರಿಸಿದ ಸೌರವ್ ಗಂಗೂಲಿ
ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾಗೆ ಆಯ್ಕೆಯಾದುದರ ಹಿಂದೆ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪಾತ್ರ ಬಹುದೊಡ್ಡದು.

ಆ ಒಂದು ಕಾರಣಕ್ಕೆ ಗಂಗೂಲಿ ದ್ವೇಷಿಸಿದ್ದ ನಾಸಿರ್ ಹುಸೇನ್
ಟೀಮ್ ಇಂಡಿಯಾ ವಿದೇಶಗಳಲ್ಲೂ ಅಬ್ಬರಿಸಬಲ್ಲದು ಎಂದು ತೋರಿಸಿಕೊಟ್ಟ ನಾಯಕ ಸೌರವ್ ಗಂಗೂಲಿ. ಮೊಹಮ್ಮದ್ ಅಜರುದ್ದೀನ್ ಟೀಮ್ ಇಂಡಿಯಾದಿಂದ ಹೊರಬಿದ್ದ ಬಳಿಕ 2000ದ ಇಸವಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡ ಸೌರವ್ ತಂಡವನ್ನು ಯಶಸ್ಸಿನ ಅಲೆಯಲ್ಲಿ ಮುನ್ನಡೆಸಿ ಟೀಮ್ ಇಂಡಿಯಾದ ಸಾರ್ವಕಾಲಿಕ ಶ್ರೇಷ್ಠ ನಾಯಕರಲ್ಲಿ ಸ್ಥಾನ ಪಡೆದರು.

