Sourav Ganguly

ತನ್ನ ದಾಖಲೆ ಮುರಿದ ವಿರಾಟ್‌ ಕೊಹ್ಲಿಯನ್ನು ಮಾಸ್ಟರ್‌ ಕ್ಲಾಸ್‌ ಬ್ಯಾಟ್ಸ್‌ಮನ್‌ ಎಂದು ಹಾಡಿ ಹೊಗಳಿದ ದಾದಾ
ಕ್ರಿಕೆಟ್

ತನ್ನ ದಾಖಲೆ ಮುರಿದ ವಿರಾಟ್‌ ಕೊಹ್ಲಿಯನ್ನು ಮಾಸ್ಟರ್‌ ಕ್ಲಾಸ್‌ ಬ್ಯಾಟ್ಸ್‌ಮನ್‌ ಎಂದು ಹಾಡಿ ಹೊಗಳಿದ ದಾದಾ

ನಾಯಕ ವಿರಾಟ್‌ ಕೊಹ್ಲಿ ಅವರ ಶತಕದ ನೆರವಿನಿಂದ ಮಳೆಯ ನಡುವೆಯೂ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ 59 ರನ್‌ಗಳಿಂದ ಜಯ(ಡಿಎಲ್‌ಎಸ್‌ ನಿಯಮ) ಸಾಧಿಸಿತು.

'ದೇವರೆ ಭಾರತ ಕ್ರಿಕೆಟ್ ಕಾಪಾಡು' ಕನ್ನಡಿಗ ದ್ರಾವಿಡ್‌ಗೆ ಬಿಸಿಸಿಐ ನೋಟಿಸ್; ಗಂಗೂಲಿ, ಭಜ್ಜಿ ಆಕ್ರೋಶ!
ಕ್ರಿಕೆಟ್

'ದೇವರೆ ಭಾರತ ಕ್ರಿಕೆಟ್ ಕಾಪಾಡು' ಕನ್ನಡಿಗ ದ್ರಾವಿಡ್‌ಗೆ ಬಿಸಿಸಿಐ ನೋಟಿಸ್; ಗಂಗೂಲಿ, ಭಜ್ಜಿ ಆಕ್ರೋಶ!

ಟೀಂ ಇಂಡಿಯಾದ ಮಹಾನ್ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೋಟಿಸ್ ನೀಡಿದ್ದು ಇದಕ್ಕೆ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತು ಹರ್ಭಜನ್...

ಟೀಂ ಇಂಡಿಯಾ ಕೋಚ್ ಆಗುವುದರ ಬಗ್ಗೆ ದಾದಾ ಹೇಳಿದ್ದೇನು? ಇಲ್ಲಿದೆ ಮಾಹಿತಿ
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಆಗುವುದರ ಬಗ್ಗೆ ದಾದಾ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಟೀಂ ಇಂಡಿಯಾಗೆ ಕೋಚ್ ನೇಮಕದ ಬಗ್ಗೆ ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಸಹ ಮಾತನಾಡಿದ್ದಾರೆ.

ಕೋಚ್ ಆಯ್ಕೆ ಬಗ್ಗೆ ಅಭಿಪ್ರಾಯ ಹೇಳಲು ಕೊಹ್ಲಿಗೆ ಎಲ್ಲಾ ಹಕ್ಕಿದೆ- ಸೌರವ್ ಗಂಗೂಲಿ
ಕ್ರಿಕೆಟ್

ಕೋಚ್ ಆಯ್ಕೆ ಬಗ್ಗೆ ಅಭಿಪ್ರಾಯ ಹೇಳಲು ಕೊಹ್ಲಿಗೆ ಎಲ್ಲಾ ಹಕ್ಕಿದೆ- ಸೌರವ್ ಗಂಗೂಲಿ

ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ತನ್ನ ಅಭಿಪ್ರಾಯ ಹೇಳಿಕೊಳ್ಳಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಎಲ್ಲಾ ಹಕ್ಕಿದೆ ಎಂದು ಟೀಂ ಇಂಡಿಯಾ ಮಾಜಿ ಕ್ಟಾಪ್ಟನ್ ಸೌರವ್ ಗಂಗೂಲಿ ಹೇಳಿದ್ದಾರೆ.

ಏಕದಿನ ತಂಡಕ್ಕೆ ಶುಭಮನ್ ಗಿಲ್, ರಹಾನೆ ಆಯ್ಕೆಯಾಗದಿರುವುದು ಶಾಕ್ ಆಗಿದೆ: ಸೌರವ್ ಗಂಗೂಲಿ
ಕ್ರಿಕೆಟ್

ಏಕದಿನ ತಂಡಕ್ಕೆ ಶುಭಮನ್ ಗಿಲ್, ರಹಾನೆ ಆಯ್ಕೆಯಾಗದಿರುವುದು ಶಾಕ್ ಆಗಿದೆ: ಸೌರವ್ ಗಂಗೂಲಿ

ವಿಶ್ವಕಪ್ ಟೂರ್ನಿಯಿಂದ ಹೊರಬಂದಿರುವ ಟೀಂ ಇಂಡಿಯಾ ಮುಂದೆ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಇದಕ್ಕಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು ತಂಡದಲ್ಲಿ...

ಕೇಸರಿ ಜೆರ್ಸಿನೂ ಅಲ್ಲ, ಪಾಕ್ ಹೊರದಬ್ಬೋದು ಅಲ್ಲ; ಟೀಂ ಇಂಡಿಯಾ ಸೋಲಿಗೆ ದಾದಾ ಕೊಟ್ಟ ಕಾರಣವೇನು?
ಕ್ರಿಕೆಟ್

ಕೇಸರಿ ಜೆರ್ಸಿನೂ ಅಲ್ಲ, ಪಾಕ್ ಹೊರದಬ್ಬೋದು ಅಲ್ಲ; ಟೀಂ ಇಂಡಿಯಾ ಸೋಲಿಗೆ ದಾದಾ ಕೊಟ್ಟ ಕಾರಣವೇನು?

ಇಂಗ್ಲೆಂಡ್‌ ವಿರುದ್ಧ ಐಸಿಸಿ ವಿಶ್ವಕಪ್‌ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿಗೆ ಮಾಜಿ ನಾಯಕ ಸೌರವ್‌ ಗಂಗೂಲಿ ಎರಡು ಕಾರಣ ನೀಡಿದ್ದಾರೆ.

ವಿಶ್ವಕಪ್ 2019: ಪಾಕ್ ವಿರುದ್ಧ ವಿರಾಟ್ ಪಡೆ  ಎಚ್ಚರಿಕೆಯಿಂದ ಆಡಬೇಕು- ಸೌರವ್ ಗಂಗೂಲಿ
ಕ್ರಿಕೆಟ್

ವಿಶ್ವಕಪ್ 2019: ಪಾಕ್ ವಿರುದ್ಧ ವಿರಾಟ್ ಪಡೆ ಎಚ್ಚರಿಕೆಯಿಂದ ಆಡಬೇಕು- ಸೌರವ್ ಗಂಗೂಲಿ

2017ರ ಚಾಂಫಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮಾಡಿದ್ದಂತೆ ಪಾಕಿಸ್ತಾನವನ್ನು ಲಘುವಾಗಿ ತೆಗೆದುಕೊಳ್ಳಬಾರದೆಂದು ಸೌರವ್ ಗಂಗೂಲಿ ಹೇಳಿದ್ದಾರೆ

ಐಸಿಸಿ ವಿಶ್ವಕಪ್ 2019: ಗಂಗೂಲಿ ಸೇರಿ ಮೂರು ಭಾರತೀಯರು ವೀಕ್ಷಕ ವಿವರಣೆಗಾರರಾಗಿ ಆಯ್ಕೆ!
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಗಂಗೂಲಿ ಸೇರಿ ಮೂರು ಭಾರತೀಯರು ವೀಕ್ಷಕ ವಿವರಣೆಗಾರರಾಗಿ ಆಯ್ಕೆ!

ಐಸಿಸಿ ವಿಶ್ವಕಪ್ ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಸೇರಿದಂತೆ ಮೂವರು ಮಾಜಿ ಭಾರತೀಯ ಕ್ರಿಕೆಟಿಗರನ್ನು ವೀಕ್ಷಕ ವಿವರಣೆಗಾರರ ಪಟ್ಟಿಗೆ ಸೇರಿಸಲಾಗಿದೆ.

ವಿಶ್ವಕಪ್ ಗೆಲ್ಲುವ ಫೆವರಿಟ್ ತಂಡಗಳ ಪಟ್ಟಿಯಲ್ಲಿ ಪಾಕ್..!, ದಾದಾ ಹೇಳಿದ್ದೇನು?
ಕ್ರಿಕೆಟ್

ವಿಶ್ವಕಪ್ ಗೆಲ್ಲುವ ಫೆವರಿಟ್ ತಂಡಗಳ ಪಟ್ಟಿಯಲ್ಲಿ ಪಾಕ್..!, ದಾದಾ ಹೇಳಿದ್ದೇನು?

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಈ ಬಾರಿ ವಿಶ್ವಕಪ್ ಗೆಲ್ಲುವ ತಮ್ಮ ನೆಚ್ಚಿನ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಕೂಡ ಇದೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.