Sourav Ganguly

'ಪಾಕಿಸ್ತಾನ ವಿರುದ್ಧ ಭಾರತ ಆಡುವುದನ್ನು ನೋಡುವುದು ತುಂಬಾ ಸಂತೋಷ; ಕ್ರೀಡೆ ಮತ್ತು ರಾಜಕೀಯ ಬೇರೆ ಬೇರೆ'- ಸೌರವ್ ಗಂಗೂಲಿ
ಗಂಗೂಲಿ, ಭಾರತವು ಪಂದ್ಯವನ್ನು ಸಂಪೂರ್ಣ ನೆಚ್ಚಿನ ತಂಡವಾಗಿ ಪ್ರವೇಶಿಸುತ್ತದೆ. ಆದರೆ, ಟಿ20ಗಳಲ್ಲಿ ಏನು ಬೇಕಾದರೂ ಸಂಭವಿಸಬಹುದು ಎಂದರು.

T20 World Cup 2026: 'ಯಾಕಾಗಿ ಹಿಂದೆ ಸರಿಯುತ್ತಿದ್ದಾರೆ'; ಭಾರತದ ಪಂದ್ಯ ಬಹಿಷ್ಕರಿಸಿದ ಪಾಕ್ ವಿರುದ್ಧ ಸೌರವ್ ಗಂಗೂಲಿ ಕಿಡಿ
ಹಾಲಿ ಚಾಂಪಿಯನ್ಸ್ ಟೀಂ ಇಂಡಿಯಾ, ನಮೀಬಿಯಾ, ನೆದರ್ಲ್ಯಾಂಡ್ಸ್, ಯುಎಸ್ಎ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದೊಂದಿಗೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ.

T20 World Cup 2026: ಪಂದ್ಯಾವಳಿಗೂ ಮುನ್ನ ಟೀಂ ಇಂಡಿಯಾಗೆ ಸೌರವ್ ಗಂಗೂಲಿ ಬಿಗ್ ವಾರ್ನಿಂಗ್!
2026ರ ಟಿ20 ವಿಶ್ವಕಪ್‌ನ ಆರಂಭಿಕ ಗುಂಪು ಹಂತದಲ್ಲಿ ಭಾರತವು ಯುಎಸ್ಎ, ನಮೀಬಿಯಾ, ನೆದರ್ಲ್ಯಾಂಡ್ಸ್ ಮತ್ತು ಪಾಕಿಸ್ತಾನವನ್ನು ಎದುರಿಸಲಿದೆ.

1st ODI: ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ Kohli ಈ ಮೈಲಿಗಲ್ಲು ಸಾಧನೆ
ಆತಿಥೇಯ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ.

Kolkata: 'ಫುಟ್ಬಾಲ್ ಫ್ಯಾನ್ ಕ್ಲಬ್' ವಿರುದ್ಧ ಸೌರವ್ ಗಂಗೂಲಿ ದೂರು ದಾಖಲು!
ಯಾವುದೇ ವಾಸ್ತವಿಕ ಆಧಾರವಿಲ್ಲದೆ ಉದ್ದೇಶಪೂರ್ವಕವಾಗಿ ಗಂಭೀರ ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

WPL Auction 2026: ಆಲ್ ರೌಂಡರ್ ದೀಪ್ತಿ ಶರ್ಮಾ ಬರೋಬ್ಬರಿ 3.2 ಕೋಟಿ ರೂ ಗೆ ಸೋಲ್ಡೌಟ್! ಸ್ಟನ್ ಆದ ಗಂಗೂಲಿ
ದೀಪ್ತಿ ಶರ್ಮಾ ಅವರನ್ನು UP ವಾರಿಯರ್ಜ್ 3.2 ಕೋಟಿ ರೂ.ಗೆ ಖರೀದಿ ಮಾಡಿದೆ. ಇದುವರೆಗೂ ಖರೀದಿಸಲಾದ ಆಟಗಾರ್ತಿಯರ ಪೈಕಿ ಇದು ಅತಿ ಹೆಚ್ಚಿನ ಬೆಲೆಯಾಗಿದೆ.

ಈಡನ್ ಗಾರ್ಡನ್ಸ್ ಪಿಚ್ ವಿವಾದ: ಟೆಸ್ಟ್ ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ವಜಾಗೊಳಿಸಬೇಕೇ?; ಸೌರವ್ ಗಂಗೂಲಿ ಹೇಳಿದ್ದಿಷ್ಟು..
ಈಡನ್ ಗಾರ್ಡನ್ಸ್ ಕ್ಯುರೇಟರ್ ಸುಜನ್ ಮುಖರ್ಜಿ ಕೂಡ, ಗೌತಮ್ ಗಂಭೀರ್ ನೇತೃತ್ವದ ಭಾರತೀಯ ತಂಡದ ಆಡಳಿತ ಮಂಡಳಿ ನೀಡಿದ ಸೂಚನೆಗಳನ್ನು ಪಾಲಿಸಿದ್ದೇನೆ ಎಂದು ಹೇಳಿದರು.

ಮೊಹಮ್ಮದ್ ಶಮಿ ವಾಪಸ್ ಕರೆತನ್ನಿ: ಕೋಲ್ಕತ್ತಾ ಟೆಸ್ಟ್ ಸೋಲಿನ ನಂತರ ಗೌತಮ್ ಗಂಭೀರ್‌ಗೆ ಗಂಗೂಲಿ!
ಕೊಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 30 ರನ್ಗಳಿಂದ ಸೋತಿತು. ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ದಕ್ಷಿಣ ಆಫ್ರಿಕಾ, ಭಾರತೀಯ ನೆಲದಲ್ಲಿ 15 ವರ್ಷಗಳ ನಂತರ ಸ್ಮರಣೀಯ ಗೆಲುವು ಸಾಧಿಸಿತು.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಮೊಹಮ್ಮದ್ ಶಮಿ ಔಟ್; ಬಿಸಿಸಿಐ ಆಯ್ಕೆದಾರರ ವಿರುದ್ಧ ಸೌರವ್ ಗಂಗೂಲಿ ಕಿಡಿ
ಶಮಿ ಅವರ ಕೊನೆಯ ಟೆಸ್ಟ್ ಪಂದ್ಯ 2023ರ ಜೂನ್‌ನಲ್ಲಿ ದಿ ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

