Sourav Ganguly

'ತಗ್ಗಿಬಗ್ಗಿ ನಡೆಯಿರಿ, ಇದು ಭಾರತ': BCCI ವಿರುದ್ಧ ಐಸಿಸಿ ಮಾಜಿ ಮ್ಯಾಚ್ ರೆಫರಿ ಗಂಭೀರ ಆರೋಪ!
ಬಿಸಿಸಿಐ ವಿಶ್ವದ ಅತ್ಯಂತ ಶ್ರೀಮಂತ ಮತ್ತು ಆರ್ಥಿಕವಾಗಿ ಪ್ರಬಲವಾದ ಕ್ರಿಕೆಟ್ ಮಂಡಳಿ. ಭಾರತವು ತನ್ನ ಆರ್ಥಿಕ ಶಕ್ತಿಯಿಂದಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಮೇಲೆ ಹೆಚ್ಚಿನ ನಿಯಂತ್ರಣ ಹೊಂದಿದೆ.

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮುಂದುವರಿಯಬೇಕು: ಸೌರವ್ ಗಂಗೂಲಿ
ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸವು ಇಬ್ಬರು ಭಾರತೀಯ ಶ್ರೇಷ್ಠ ಆಟಗಾರರಾದ ಕೊಹ್ಲಿ ಮತ್ತು ರೋಹಿತ್ ಅವರ ಕೊನೆಯ ODI ಸರಣಿಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಲಾರ್ಡ್ಸ್, ಮ್ಯಾಂಚೆಸ್ಟರ್ ನಲ್ಲಿ ಕುಲದೀಪ್ ಯಾದವ್ ಆಡಬೇಕಿತ್ತು: ಸೌರವ್ ಗಂಗೂಲಿ
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಒಂದೇ ಒಂದು ಪಂದ್ಯವನ್ನು ಆಡಿಲ್ಲ.

ಕೇಂದ್ರ ಸಮ್ಮತಿಸಿದರೆ ನನಗೇನು ಅಭ್ಯಂತರ ಇಲ್ಲ: ಭಾರತ-ಪಾಕ್ ಪಂದ್ಯ ಬೆಂಬಲಿಸಿದ ಸೌರವ್ ಗಂಗೂಲಿ, ಭುಗಿಲೆದ್ದ ಆಕ್ರೋಶ!
ಭಾರತ-ಪಾಕಿಸ್ತಾನ ಪಂದ್ಯದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಜನರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಏತನ್ಮಧ್ಯೆ, ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಇತ್ತೀಚಿನ ಹೇಳಿಕೆ ಬೆಂಕಿಗೆ ತುಪ್ಪ ಸುರಿದಂತಾಗಿದೆ.

Asia Cup 2025: ಸರ್ಕಾರ ಅನುಮತಿ ನೀಡಲಿ, ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿ; ಸೌರವ್ ಗಂಗೂಲಿ
ಭಾರತವು ಸೆಪ್ಟೆಂಬರ್ 14 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಎರಡೂ ತಂಡಗಳು ಸೂಪರ್ 4 ಹಂತಕ್ಕೆ ಅರ್ಹತೆ ಪಡೆದರೆ, ಅವು ಮತ್ತೆ ಸೆಪ್ಟೆಂಬರ್ 21 ರಂದು ಮುಖಾಮುಖಿಯಾಗಲಿವೆ.

England-India Test Series: ಭಾರತದ ಪ್ಲೇಯಿಂಗ್ XI ಆಯ್ಕೆ; ಗೌತಮ್ ಗಂಭೀರ್ ನಡೆ ಕುರಿತು ಸೌರವ್ ಗಂಗೂಲಿ ಗಂಭೀರ ಪ್ರಶ್ನೆ
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ, ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಕುಲದೀಪ್ ಯಾದವ್‌ಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇತ್ತು.

'ನಾನು ಬಹಳಷ್ಟು ಶತಕ ತಪ್ಪಿಸಿಕೊಂಡೆ, ಇನ್ನೂ ಹೆಚ್ಚು ಶತಕ ಗಳಿಸಬೇಕಿತ್ತು': ಸೌರವ್ ಗಂಗೂಲಿ ಬೇಸರ
ಎಡಗೈ ಬೌಲರ್ ಗಂಗೂಲಿ ಟೆಸ್ಟ್ ಮತ್ತು ಏಕದಿನಗಳಲ್ಲಿ ಒಟ್ಟು 18575 ರನ್ ಗಳಿಸಿದ್ದಾರೆ. ಆದರೆ 311 ಏಕದಿನ ಮತ್ತು 113 ಟೆಸ್ಟ್‌ಗಳನ್ನು ಆಡಿದ ಗಂಗೂಲಿ ಅವರು ತಮ್ಮ ವೃತ್ತಿಜೀವನದಲ್ಲಿ ಇನ್ನಷ್ಟು ಶತಕಗಳನ್ನು ಗಳಿಸಬೇಕಿತ್ತು ಎಂದು ಹೇಳಿದ್ದಾರೆ.

'ಅದೊಂದು ಘಟನೆಯಿಂದ VVS Laxman ನನ್ನ ಜೊತೆ ಮಾತು ಬಿಟ್ಟಿದ್ದ': Sourav Ganguly
ನಾಯಕನಾಗಿ ಹರ್ಭಜನ್ ಸಿಂಗ್ ಮತ್ತು ಅನಿಲ್ ಕುಂಬ್ಳೆ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳುವುದು ಕಷ್ಟವಾಗಿತ್ತು. ಈ ಇಬ್ಬರೂ ಆಟಗಾರರು ಟೆಸ್ಟ್ ಪಂದ್ಯದ ವೇಳೆ ಬೆಂಚ್ ಮೇಲೆ ಕುಳಿತು ಮಜಾ ಆಡುವ ಆಟಗಾರರಲ್ಲ...

Cricket: 'ಕೋಚ್ ಆಗಲು ನಾನು ರೆಡಿ...'; ಭಾರತ ತಂಡಕ್ಕೆ ಮಾಜಿ ನಾಯಕ Sourav Ganguly ವಾಪಸ್?
ಅಚ್ಚರಿಯಾದರೂ ಇದು ಸತ್ಯ.. ಮಾಜಿ ನಾಯಕ ಸೌರವ್ ಗಂಗೂಲಿ ಟೀಂ ಇಂಡಿಯಾಗೆ ವಾಪಸ್ ಆಗುವ ಇಂಗಿತ ವ್ಯಕ್ತಪಡಿಸಿದ್ದು ಈ ಬಾರಿ ವಿಶೇಷ ಪಾತ್ರದಲ್ಲಿ ಭಾರತ ತಂಡದಲ್ಲಿ ಜವಾಬ್ದಾರಿ ನಿಭಾಯಿಸುವುದಾಗಿ ಹೇಳಿದ್ದಾರೆ.

