Sourav Ganguly

England Tests: ಟೀಂ ಇಂಡಿಯಾ ಆಯ್ಕೆ ಬಗ್ಗೆ BCCI ವಿರುದ್ಧ ದಾದಾ ಕೆಂಗಣ್ಣು; ಕಾರಣ Shreyas Iyer!
ಶ್ರೇಯಸ್ ಕಳೆದ ವರ್ಷದಿಂದ ಅದ್ಭುತ ಫಾರ್ಮ್‌ನಲ್ಲಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಪಂಜಾಬ್ ಕಿಂಗ್ಸ್ ಪರ ಅತಿ ಹೆಚ್ಚು ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ.

ಪುರಿ ಸಮುದ್ರದಲ್ಲಿ ಮುಳುಗಿದ ಸ್ಪೀಡ್ ಬೋಟ್: ಸೌರವ್ ಗಂಗೂಲಿ ಸಹೋದರ, ಅತ್ತಿಗೆ ಸ್ವಲ್ಪದರಲ್ಲೆ ಪಾರು; Video
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸಹೋದರ ಮತ್ತು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ (ಸಿಎಬಿ) ಅಧ್ಯಕ್ಷ ಸ್ನೇಹಶಿಶ್ ಗಂಗೂಲಿ ಮತ್ತು ಪತ್ನಿ ಅರ್ಪಿತಾ ಸ್ವಲ್ಪದರಲ್ಲೆ ಪಾರಾಗಿದ್ದಾರೆ.

ಪಾಕಿಸ್ತಾನದೊಂದಿಗೆ ಎಲ್ಲಾ ಕ್ರಿಕೆಟ್ ಸಂಬಂಧವನ್ನು ಭಾರತ ಕಡಿದುಕೊಳ್ಳಬೇಕು: ಸೌರವ್ ಗಂಗೂಲಿ
ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಬಿಸಿಸಿಐ ಮಾಜಿ ಅಧ್ಯಕ್ಷರು, ಪ್ರತಿ ವರ್ಷವೂ ಭಾರತದ ನೆಲದಲ್ಲಿ ಉಗ್ರರ ಅಟ್ಟಹಾಸ ನಡೆಯುತ್ತಿದ್ದು, ಅದನ್ನು ಇನ್ನು ಮುಂದೆ ಸಹಿಸಬಾರದು ಎಂದರು.

CT2025: ಗಂಗೂಲಿ, ಗೇಲ್ ದಾಖಲೆಯ ಮೇಲೆ ಕಣ್ಣಿಟ್ಟ ಕೊಹ್ಲಿ; 'ಗೋಲ್ಡನ್ ಬ್ಯಾಟ್', ಮಗದೊಂದು ವಿಶ್ವದಾಖಲೆಗೆ ಬೇಕಿದೆ 5 ರನ್!
2025ರ ಚಾಂಪಿಯನ್ಸ್ ಟ್ರೋಫಿಯ ಉದ್ದಕ್ಕೂ ವಿರಾಟ್ ಕೊಹ್ಲಿ ಅದ್ಭುತ ನೀಡುತ್ತಿದ್ದಾರೆ. ಅಲ್ಲದೆ ಭಾರತದ ಫೈನಲ್ ಎಂಟ್ರಿಗೆ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ: ಸ್ವಲ್ಪದರಲ್ಲೆ ಪಾರು!
ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಗಂಗೂಲಿ ಅವರ ಕಾರಿನ ಚಾಲಕ ತಕ್ಷಣ ಬ್ರೇಕ್ ಹಾಕಿದರು. ಆಗ ಹಿಂದೆಯಿದ್ದ ಬೆಂಗಾವಲು ಪಡೆಯ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದವು ಎಂದು ವರದಿಯಾಗಿದೆ.

ಗೌತಮ್ ಗಂಭೀರ್ ನನ್ನ ಕುಟುಂಬವನ್ನು ನಿಂದಿಸಿದ್ದಾರೆ, ಸೌರವ್ ಗಂಗೂಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ: ಮಾಜಿ ಆಟಗಾರ
ಇತ್ತೀಚೆಗೆ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಭಾರತೀಯ ವೇಗಿ ಹರ್ಷಿತ್ ರಾಣಾ, ಗಂಭೀರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಸೌರವ್ ಗಂಗೂಲಿ ಪುತ್ರಿ ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ: ಚಾಲಕ ಪರಾರಿ
ಕೋಲ್ಕತ್ತಾದಿಂದ ರಾಯಚಕ್‌ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಸ್ ಗುದ್ದಿಕೊಂಡು ಹೋಗಿದೆ. ಸನಾ ಅವರು ಕಾರು ಚಲಾಯಿಸುತ್ತಿರಲಿಲ್ಲ.

Team India ಹೊಸ ಕೋಚ್: 'ಬುದ್ಧಿವಂತಿಕೆಯಿಂದ ಆಯ್ಕೆ ಮಾಡಿ'- Sourav Ganguly ಸಲಹೆ!
ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಸರತ್ತು ನಡೆಸಿರುವಂತೆಯೇ ಆಯ್ಕೆಮಂಡಳಿದೆ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸಲಹೆ ನೀಡಿದ್ದಾರೆ.

ICC T20 World Cup: ಆರಂಭಿಕನಾಗಿ Virat Kohli ಕಣಕ್ಕಿಳಿಯಲಿ - ಸೌರವ್ ಗಂಗೂಲಿ
ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿರುವ ವಿರಾಟ್ ಕೊಹ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯಲಿ ಎಂದು ಭಾರತದ ಮಾಜಿ ಕ್ರಿಕೆಟ್ ದಂತಕಥೆ ಸೌರವ್ ಗಂಗೂಲಿ ಹೇಳಿದ್ದಾರೆ.

