Sourav Ganguly

ಅಭಿಮಾನಿಗಳಿಂದ ಹಾರ್ದಿಕ್ ಪಾಂಡ್ಯ ಗೇಲಿ: ಸೌರವ್ ಗಂಗೂಲಿ ಹೇಳಿದ್ದು ಹೀಗೆ....
ಐಪಿಎಲ್ ಟಿ-20 ಕ್ರಿಕೆಟ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ಅಭಿಮಾನಿಗಳು ಗೇಲಿ ಮಾಡುವುದನ್ನು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಖಂಡಿಸಿದ್ದಾರೆ.

2024ರ ಟಿ20 ವಿಶ್ವಕಪ್ವರೆಗೂ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕನಾಗಿ ಮುಂದುವರಿಯಲಿ: ಗಂಗೂಲಿ
ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅವರು 2024ರಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ರವರೆಗೆ ನಾಯಕರಾಗಿ ಮುಂದುವರಿಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ...

ಐಸಿಸಿ ವಿಶ್ವಕಪ್ ಫೈನಲ್: ಅಹಮಬಾದಾಬಾದ್ ಗೆ ಬಂದಿಳಿದ ಗಂಗೂಲಿ; ಧೋನಿ ಪಾಲ್ಗೊಳ್ಳುವ ಸಾಧ್ಯತೆ
ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ವೀಕ್ಷಿಸಲು ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶನಿವಾರ ಅಹಮದಾಬಾದ್ ಗೆ ಬಂದಿಳಿದರು.

ವಿರಾಟ್ ಕೊಹ್ಲಿ ದಾಖಲೆಗಳು ಇನ್ನೂ ಮುಗಿದಿಲ್ಲ: ಸೌರವ್ ಗಂಗೂಲಿ, ರವಿಶಾಸ್ತ್ರೀ
ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಏಕದಿನ ಕ್ರಿಕೆಟ್ ನಲ್ಲಿ 50 ನೇ ಶತಕ ದಾಖಲಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅವರ ದಾಖಲೆಯನ್ನು ಮುರಿದ ವಿರಾಟ್ ಕೊಹ್ಲಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

"ಟಾಪ್ ಆರ್ಡರ್‌ಗೆ ಒಂದು ಕಠಿಣ ಸಂದೇಶ...": WTC ಫೈನಲ್‌ನಲ್ಲಿ ಭಾರತದ ಪ್ರದರ್ಶನದ ಕುರಿತು ಸೌರವ್ ಗಂಗೂಲಿ
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ಪತರುಗುಟ್ಟಿದ ಟೀಂ ಇಂಡಿಯಾ ಟಾಪ್ ಆರ್ಡರ್ ಬ್ಯಾಟರ್ ಗಳಿಗೆ ಟೀಂ ಇಂಡಿಯಾ ಮಾಜಿ ನಾಯಕ ಸೌರಲ್ ಗಂಗೂಲಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಸೌರವ್ ಗಂಗೂಲಿ ಭದ್ರತೆಯಲ್ಲಿ ಹೆಚ್ಚಳ: 'Z' ಕೆಟಗರಿ ಭದ್ರತೆ ಕೊಟ್ಟಿದ್ದೇಕೆ?
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಗಂಗೂಲಿಗೆ ಈಗ ಝಡ್ ಕೆಟಗರಿ ಭದ್ರತೆ ಸಿಗಲಿದೆ.

ಸೌರವ್ ಗಂಗೂಲಿ ವಿರಾಟ್ ಕೊಹ್ಲಿಗೆ 'ಕೈ'ಕೊಡಲು ನಿರಾಕರಿಸಿದ್ರಾ? ವಿಡಿಯೋ ನೋಡಿ!
ಆರ್ ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅರ್ಧಶತಕವನ್ನು ಆಕ್ರಮಣಕಾರಿಯಾಗಿ ಆಚರಿಸಿದ ನಂತರ ಮಾಜಿ ಬಿಸಿಸಿಐ ಅಧ್ಯಕ್ಷರು ಕೈಕುಲುಕಲು ನಿರಾಕರಿಸಿದ್ದರೂ ಎಂದು ವರದಿಯಾಗುತ್ತಿದೆ.

ಕಾರು ಅಪಘಾತದ ನಂತರ ರಿಷಬ್ ಪಂತ್ ಐಪಿಎಲ್ ನಿಂದ ಹೊರಗುಳಿಯಲಿದ್ದಾರೆ: ಗಂಗೂಲಿ
ಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ರಿಷಬ್ ಪಂತ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ.

ಐಪಿಎಲ್‌ನಲ್ಲಿ ಮತ್ತೆ 'ದಾದಾಗಿರಿ': ದೆಹಲಿ ಕ್ಯಾಪಿಟಲ್ಸ್‌ನಲ್ಲಿ ಹೊಸ ಪಾತ್ರ ನಿರ್ವಹಿಸಲಿರುವ ಸೌರವ್ ಗಂಗೂಲಿ!
ಮಾಜಿ ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿಗೆ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಜವಾಬ್ದಾರಿ ನೀಡಲಿದೆ.

