Sourav Ganguly

ಬಿಸಿಸಿಐ ನೂತನ ಅಧ್ಯಕ್ಷ ರೋಜರ್ ಬಿನ್ನಿಗೆ ಶುಭ ಕೋರಿದ ಗಂಗೂಲಿ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರೋಜರ್ ಬಿನ್ನಿ ಅವರಿಗೆ ನಿರ್ಗಮಿತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶುಭ ಕೋರಿದ್ದಾರೆ.

ಬಿಸಿಸಿಐ ನೂತನ ಅಧ್ಯಕ್ಷರಾಗಿ ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ, ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ.

ಕ್ರಿಕೆಟ್ ನಲ್ಲೂ ರಾಜಕೀಯ ಬೇಡ, ಐಸಿಸಿ ಚುನಾವಣೆಗೆ ಗಂಗೂಲಿಗೆ ಅವಕಾಶ ನೀಡಿ: ಮೋದಿಗೆ ದೀದಿ ಆಗ್ರಹ
ಕ್ರಿಕೆಟ್ ನಲ್ಲೂ ರಾಜಕೀಯ ಮಾಡಬೇಡಿ, ಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲು ಸೌರವ್ ಗಂಗೂಲಿಗೆ ಅವಕಾಶ ನೀಡಿ.. ಕ್ರಿಕೆಟ್ ನ ಭವಿಷ್ಯದ ದೃಷ್ಟಿಯಿಂದ ಅವರು ಅತ್ಯುತ್ತಮ ಆಯ್ಕೆ ಎಂದು ಪಶ್ಚಿಮ ಬಂಗಾಳ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸ್ಥಾನ ವಿವಾದ: ಕೊನೆಗೂ ಮೌನ ಮುರಿದ ಗಂಗೂಲಿ ಹೇಳಿದ್ದೇನು?
ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಕುರ್ಚಿ ಅಲುಗಾಡುತ್ತಿದೆ. ಅವರು ಅಧ್ಯಕ್ಷ ಸ್ಥಾನ ತೊರೆಯುವ ಕಾಲ ಸನಿಹಿತವಾಗಿದೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ಗಂಗೂಲಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಸಿನಿಮಾನ ಅಥವಾ ಜಾಹೀರಾತು ಪ್ರಚಾರನಾ? ರೋಹಿತ್, ಗಂಗೂಲಿ, ರಶ್ಮಿಕಾ ಪೋಸ್ಟರ್ ವೈರಲ್, ಸೆ. 4ರಂದು ಬಹಿರಂಗ!
ಏಷ್ಯಾ ಕಪ್ 2022ರ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯ ಸೆಪ್ಟೆಂಬರ್ 4ರಂದು ಆಡಲಿದ್ದು ಅದೇ ದಿನ ಮೆಗಾ ಬ್ಲಾಕ್ ಬಸ್ಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ.

ಇಂಗ್ಲೀಷ್ ಪ್ರೀಮಿಯರ್ ಲೀಗ್ ಗಿಂತ ಹೆಚ್ಚಿನ ಆದಾಯ ಐಪಿಎಲ್ ಗಳಿಸುತ್ತದೆ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಖ್ಯಾತ ಕ್ರೀಡಾ ಲೀಗ್ ಇಂಗ್ಲೀಷ್ ಪ್ರೀಮಿಯರ್ ಲೀಗ್ ಗಿಂತ ಹೆಚ್ಚಿನ ಆದಾಯವನ್ನು ಭಾರತದ ಟಿ20 ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗಳಿಸುತ್ತದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದರು.

ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್!
ಕೋವಿಡ್–19 ಸೋಂಕಿನಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಒಳಗಾಗಲಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು
ಬಿಸಿಸಿಐ ಅಧ್ಯಕ್ಷ ಹಾಗೂ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕ್ರಿಕೆಟ್ ಮಂಡಳಿಯ ಮೂಲಗಳು ಮಂಗಳವಾರ ತಿಳಿಸಿವೆ.

ಕೊಹ್ಲಿಯಂತೆ ತಂಡ ಮುನ್ನಡೆಸಿದ ಯಾವ ನಾಯಕರೂ ಇಲ್ಲ; ನಾಯಕತ್ವ ವಿಚಾರವನ್ನು ಇನ್ನೂ ಉತ್ತಮವಾಗಿ ನಿಭಾಯಿಸಬಹುದಿತ್ತು: ರವಿಶಾಸ್ತ್ರಿ
ಭಾರತ ಕ್ರಿಕೆಟ್ ತಂಡವನ್ನು ವಿರಾಟ್ ಕೊಹ್ಲಿಯಂತೆ ಯಶಸ್ವಿಯಾಗಿ ಮುನ್ನಡೆಸಿದ ಯಾವ ನಾಯಕರೂ ಇಲ್ಲ.. ಇಂತಹ ಪರಿಸ್ಥಿತಿಯಲ್ಲಿ ನಾಯಕತ್ವ ವಿಚಾರವನ್ನು ಬಿಸಿಸಿಐ ಇನ್ನೂ ಉತ್ತಮವಾಗಿ ಬಗೆಹರಿಸಬಹುದಿತ್ತು ಎಂದು ಮಾಜಿ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

