Sourav Ganguly

ಇನ್ನುಳಿದ 2021ರ ಐಪಿಎಲ್ ಪಂದ್ಯಗಳು ಭಾರತದಲ್ಲಿ ನಡೆಯಲ್ಲ: ಗಂಗೂಲಿ
ಕ್ರಿಕೆಟ್

ಇನ್ನುಳಿದ 2021ರ ಐಪಿಎಲ್ ಪಂದ್ಯಗಳು ಭಾರತದಲ್ಲಿ ನಡೆಯಲ್ಲ: ಗಂಗೂಲಿ

ಬಯೋ-ಬಬಲ್ ನಲ್ಲಿದ್ದ ಆಟಗಾರರಿಗೂ ಕೊರೋನಾ ವಕ್ಕರಿಸಿದ್ದರಿಂದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದ್ದು ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇನ್ನುಳಿದ ಪಂದ್ಯಗಳು ಭಾರತದಲ್ಲಿ ನಡೆಯುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

ಬಿಜೆಪಿ ಸೇರ್ಪಡೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದು ಹೀಗೆ...
ದೇಶ

ಬಿಜೆಪಿ ಸೇರ್ಪಡೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದು ಹೀಗೆ...

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಮತ್ತು ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿರುವಾಗ ಇದೇ ಮೊದಲ ಬಾರಿ ಗಂಗೂಲಿ ಈ ಕುರಿತಂತೆ ಮಾತನಾಡಿದ್ದಾರೆ.

ರಾಜಕೀಯ ಪ್ರವೇಶ ಊಹಾಪೋಹದ ನಡುವೆಯೇ ಬಂಗಾಳ ರಾಜ್ಯಪಾಲರ ಭೇಟಿ ಮಾಡಿದ ಸೌರವ್ ಗಂಗೂಲಿ!
ದೇಶ

ರಾಜಕೀಯ ಪ್ರವೇಶ ಊಹಾಪೋಹದ ನಡುವೆಯೇ ಬಂಗಾಳ ರಾಜ್ಯಪಾಲರ ಭೇಟಿ ಮಾಡಿದ ಸೌರವ್ ಗಂಗೂಲಿ!

ಟೀಂ ಇಂಡಿಯಾ ಮಾಜಿ ನಾಯಕ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ದಾದಾ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಾಲ್ಕೂವರೆ ತಿಂಗಳುಗಳಲ್ಲಿ 22 ಬಾರಿ ಕೋವಿಡ್ ಪರೀಕ್ಷೆಗೊಳಗಾಗಿದ್ದೇನೆ: ಸೌರವ್ ಗಂಗೂಲಿ
ಕ್ರಿಕೆಟ್

ನಾಲ್ಕೂವರೆ ತಿಂಗಳುಗಳಲ್ಲಿ 22 ಬಾರಿ ಕೋವಿಡ್ ಪರೀಕ್ಷೆಗೊಳಗಾಗಿದ್ದೇನೆ: ಸೌರವ್ ಗಂಗೂಲಿ

 ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕಳೆದ ನಾಲ್ಕೂವರೆ ತಿಂಗಳುಗಳಲ್ಲಿ 22 ಬಾರಿ ಕೋವಿಡ್-19 ಪರೀಕ್ಷೆಗೊಳಗಾಗಿರುವುದಾಗಿ ತಿಳಿಸಿದ್ದಾರೆ.

ಗಟ್ಟಿ ವ್ಯಕ್ತಿತ್ವದ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಶಸ್ವಿಯಾಗುವ ಸಾಧ್ಯತೆ - ಸೌರವ್ ಗಂಗೂಲಿ
ಕ್ರಿಕೆಟ್

ಗಟ್ಟಿ ವ್ಯಕ್ತಿತ್ವದ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಶಸ್ವಿಯಾಗುವ ಸಾಧ್ಯತೆ - ಸೌರವ್ ಗಂಗೂಲಿ

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿರುವಾಗಲೇ ಶುಕ್ರವಾರ ಅವರ ತಂದೆ ನಿಧನರಾಗಿದ್ದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟ್ವಿಟರ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ವೃದ್ಧಿಮಾನ್ ಸಹಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ಫಿಟ್ ಆಗಲಿದ್ದಾರೆ: ಸೌರವ್ ಗಂಗೂಲಿ
ಕ್ರಿಕೆಟ್

ವೃದ್ಧಿಮಾನ್ ಸಹಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ಫಿಟ್ ಆಗಲಿದ್ದಾರೆ: ಸೌರವ್ ಗಂಗೂಲಿ

 ಗಾಯದ ಸಮಸ್ಯೆಯಿಂದ  ಚಿಕಿತ್ಸೆ ಪಡೆಯುತ್ತಿರುವ ವಿಕೆಟ್ ಕೀಪರ್ ವೃದ್ಧಿಮನ್ ಸಹಾ ಬಗ್ಗೆ ಯಾವುದೇ ಅನುಮಾನವಿಲ್ಲಾ, ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಫಿಟ್ ಆಗಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಭಾರತದಲ್ಲಿ 2021ರ ಟಿ20 ವಿಶ್ವಕಪ್ ಟೂರ್ನಿ ಆಯೋಜನೆ ಅತ್ಯಂತ ಗೌರವದ ವಿಚಾರ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಕ್ರಿಕೆಟ್

ಭಾರತದಲ್ಲಿ 2021ರ ಟಿ20 ವಿಶ್ವಕಪ್ ಟೂರ್ನಿ ಆಯೋಜನೆ ಅತ್ಯಂತ ಗೌರವದ ವಿಚಾರ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಭಾರತದಲ್ಲಿ 2021ರ ಟಿ20 ವಿಶ್ವಕಪ್ ಟೂರ್ನಿ ಆಯೋಜಿಸಿರುವುದು ಅತ್ಯಂತ ಗೌರವದ ವಿಚಾರ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಐಪಿಎಲ್ 2020: ಬಯೋ ಬಬಲ್ ನಲ್ಲಿ ಮಾನಸಿಕವಾಗಿ ಕಠಿಣರಾಗಿರಬೇಕು; ಪ್ರತಿ ಆಟಗಾರನಿಗೂ ಧನ್ಯವಾದ ಹೇಳಿದ ಸೌರವ್ ಗಂಗೂಲಿ
ಕ್ರಿಕೆಟ್

ಐಪಿಎಲ್ 2020: ಬಯೋ ಬಬಲ್ ನಲ್ಲಿ ಮಾನಸಿಕವಾಗಿ ಕಠಿಣರಾಗಿರಬೇಕು; ಪ್ರತಿ ಆಟಗಾರನಿಗೂ ಧನ್ಯವಾದ ಹೇಳಿದ ಸೌರವ್ ಗಂಗೂಲಿ

ಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ.

ಎಲ್ಲಾ ಸ್ವರೂಪಗಳಲ್ಲೂ ಕೊಡುಗೆ ನೀಡುವ ಸಾಮರ್ಥ್ಯ ಕೆಎಲ್ ರಾಹುಲ್‌ಗಿದೆ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಕ್ರಿಕೆಟ್

ಎಲ್ಲಾ ಸ್ವರೂಪಗಳಲ್ಲೂ ಕೊಡುಗೆ ನೀಡುವ ಸಾಮರ್ಥ್ಯ ಕೆಎಲ್ ರಾಹುಲ್‌ಗಿದೆ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಕೆಎಲ್ ರಾಹುಲ್ ಅವರು ಸಾಮರ್ಥ್ಯದ ಆಟಗಾರ. ಎಲ್ಲಾ ಸ್ವರೂಪಗಳಲ್ಲಿ ಪಂದ್ಯಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದ್ದು ಟೆಸ್ಟ್ ಕ್ರಿಕೆಟ್ ನಲ್ಲಿ ಸಾಧನೆ ಮಾಡಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶನಿವಾರ ಹೇಳಿದ್ದಾರೆ.