source

ಸ್ವಯಂ ನಿವೃತ್ತಿ ಬಯಸಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ ಸಲ್ಲಿಕೆ: ಮೂಲಗಳು
ರಾಜ್ಯ

ಸ್ವಯಂ ನಿವೃತ್ತಿ ಬಯಸಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ ಸಲ್ಲಿಕೆ: ಮೂಲಗಳು

ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.  ರೈಲ್ವೆ  ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ​ರಚನೆ ಸಾಧ್ಯತೆ
ದೇಶ

ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ​ರಚನೆ ಸಾಧ್ಯತೆ

ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಡುವಣ ಸರಣಿ ಸಭೆ ಬಳಿಕ ಸ್ವಲ್ಪ ಸಮಯದಿಂದ ನಡೆಯುತ್ತಿದ್ದ ಕುತೂಹಲ ಮತ್ತಷ್ಟು ತೀವ್ರಗೊಂಡಿದೆ.

ಸುದ್ದಿಮನೆಗಳು ಸುಳ್ಳು ಸುದ್ದಿ ಕೊಡಬಾರದು, ಮೂಲವನ್ನು ಹೆಸರಿಸಬೇಕು:ವರದಿಗಾರ್ತಿ ಮೇಲೆ ಹರಿಹಾಯ್ದ ಡೊನಾಲ್ಡ್ ಟ್ರಂಪ್
ವಿದೇಶ

ಸುದ್ದಿಮನೆಗಳು ಸುಳ್ಳು ಸುದ್ದಿ ಕೊಡಬಾರದು, ಮೂಲವನ್ನು ಹೆಸರಿಸಬೇಕು:ವರದಿಗಾರ್ತಿ ಮೇಲೆ ಹರಿಹಾಯ್ದ ಡೊನಾಲ್ಡ್ ಟ್ರಂಪ್

ಅಮೆರಿಕದ ಪ್ರಮುಖ ಮಾಧ್ಯಮಗಳು ಅಪ್ರಮಾಣಿಕವಾಗಿ ವರ್ತಿಸುತ್ತಿವೆ, ಸುಳ್ಳು ವರದಿಗಳನ್ನು ನೀಡುತ್ತಿವೆ ಎಂದು ಹರಿಹಾಯ್ದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುದ್ದಿಗಳನ್ನು, ವರದಿಗಳನ್ನು ಮಾಡುವಾಗ ಅದರ ಮೂಲವನ್ನು ಕಡ್ಡಾಯವಾಗಿ ಹೆಸರಿಸಬೇಕೆಂದು ಹೇಳಿದ್ದಾರೆ.

ಇನ್ನೊಂದು ವರ್ಷದಲ್ಲಿ ವಿದ್ಯುತ್ ಸ್ವಾವಲಂಬನೆ
ರಾಜಕೀಯ

ಇನ್ನೊಂದು ವರ್ಷದಲ್ಲಿ ವಿದ್ಯುತ್ ಸ್ವಾವಲಂಬನೆ

ರಾಜ್ಯದ ವಿದ್ಯುತ್ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಕ್ರಮಕೈಗೊಂಡಿದೆ. ನಿರೀಕ್ಷೆಯಂತೆ ಯೋಜನೆಗಳು ...