South Africa

WorldCup 2023: ವಿರಾಟ್ ಕೊಹ್ಲಿ ಅಮೋಘ ಶತಕ; ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್ ಗುರಿ
ಐಸಿಸಿ ವಿಶ್ವಕಪ್ 2023ರ 37ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿದೆ.

ವಿಶ್ವಕಪ್ 2023: ನ್ಯೂಜಿಲೆಂಡ್ ಗೆ ಹ್ಯಾಟ್ರಿಕ್ ಸೋಲು; 190 ರನ್ ಗಳಿಂದ ಗೆಲುವು ಸಾಧಿಸಿದ ಆಫ್ರಿಕಾ ಸೆಮೀಸ್‌ಗೆ ಲಗ್ಗೆ
ವಿಶ್ವಕಪ್ 2023ರ 32ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನ್ಯೂಜಿಲೆಂಡ್ ಅನ್ನು 190 ರನ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Worldcup 2023: DRS ವಿಚಾರವಾಗಿ ಪಾಕ್ ಬೆಂಬಲಿಸಿದ ಹರ್ಭಜನ್ ಸಿಂಗ್‌ಗೆ ಗ್ರೇಮ್ ಸ್ಮಿತ್ ತರಾಟೆ!
ಈ ರೋಚಕ ಪಂದ್ಯದ ನಂತರ ಭಾರತದ ಮಾಜಿ ಶ್ರೇಷ್ಠ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ಶ್ರೇಷ್ಠ ನಾಯಕ ಗ್ರೇಮ್ ಸ್ಮಿತ್ ಸಾಮಾಜಿಕ ಮಾಧ್ಯಮದಲ್ಲಿ ಮುಖಾಮುಖಿಯಾಗಿದ್ದಾರೆ. ಡಿಸಿಷನ್ ರಿವ್ಯೂ ಸಿಸ್ಟಮ್ ಅಂದರೆ ಡಿಆರ್ ಎಸ್ ಗೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಐಸಿಸಿ ವಿಶ್ವಕಪ್: ಪಾಕಿಸ್ತಾನಕ್ಕೆ ಮತ್ತೆ ಸೋಲು, 1 ವಿಕೆಟ್ ನಿಂದ ದಕ್ಷಿಣ ಆಫ್ರಿಕಾಕ್ಕೆ ರೋಚಕ ಗೆಲುವು
ಚೆಪಾಕ್ ನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಸಿಸಿ ವಿಶ್ವಕಪ್ 2023ರ 26ನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತೆ ಸೋತಿದ್ದು, ದಕ್ಷಿಣ ಆಫ್ರಿಕಾ 1 ವಿಕೆಟ್ ನಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಸೆಮಿಫೈನಲ್ ಹಾದಿ ಕಷ್ಟ ಎಂಬಂತಾಗಿದೆ.

ವಿಶ್ವಕಪ್: ದಕ್ಷಿಣ ಆಫ್ರಿಕಾ ಗೆಲ್ಲಲು 271 ರನ್ ಗಳ ಗುರಿ ನೀಡಿದ ಪಾಕಿಸ್ತಾನ
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಗೆಲುವಿಗಾಗಿ ಪೈಪೋಟಿ ನಡೆಸುತ್ತಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4 ಓವರ್ ಗಳಲ್ಲಿ 270 ರನ್ ಗಳಿಗೆ ಆಲೌಟ್ ಆಯಿತು.

ಐಸಿಸಿ ವಿಶ್ವಕಪ್ 2023: ಬಾಂಗ್ಲಾದೇಶವನ್ನು 149 ರನ್ ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ
ವಾಣಿಜ್ಯ ನಗರಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 149 ರನ್ ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದೆ. ಕ್ವಿಂಟನ್ ಡಿ ಕಾಕ್ 174 ರನ್ ಗಳಿಸುವ ಮೂಲಕ ಸ್ಟಾರ್ ಮ್ಯಾನ್ ಆದರು. ಇದು ವಿಶ್ವಕಪ್ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಎರಡನೇ ಗರಿಷ್ಠ ಸ್ಕೋರ್ ಆಗಿದೆ.

ವಿಶ್ವಕಪ್ 2023: ಇಂಗ್ಲೆಂಡ್‌ಗೆ ಅತಿ ದೊಡ್ಡ ಸೋಲು; ಆಂಗ್ಲರ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 229 ರನ್‌ಗಳಿಂದ ಗೆಲುವು!
ಏಕದಿನದಲ್ಲಿ ಇಂಗ್ಲೆಂಡ್ ಅತಿ ದೊಡ್ಡ ಸೋಲು ಕಂಡಿದೆ. ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ತಂಡವನ್ನು 229 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ.

ಜೋಹಾನ್ಸ್‌ಬರ್ಗ್‌ನ ಟಾಲ್‌ಸ್ಟಾಯ್ ಫಾರ್ಮ್‌ನಲ್ಲಿ ಮಹಾತ್ಮ ಗಾಂಧಿಯವರ ಎಂಟು ಅಡಿ ಎತ್ತರ ಪ್ರತಿಮೆ ಅನಾವರಣ!
ಮಹಾತ್ಮಾ ಗಾಂಧಿಯವರು 20 ನೇ ಶತಮಾನದ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ವಕೀಲರಾಗಿದ್ದ ಸಮಯದಲ್ಲಿ ಅವರು ಪ್ರಾರಂಭಿಸಿದ ಟಾಲ್‌ಸ್ಟಾಯ್ ಫಾರ್ಮ್‌ನಲ್ಲಿ ಎಂಟು ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.

ದಕ್ಷಿಣ ಆಫ್ರಿಕಾ: 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 63 ಮಂದಿ ದುರ್ಮರಣ
ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದ ಕನಿಷ್ಠ 63 ಮಂದಿ ಮೃತಪಟ್ಟಿದ್ದು 43 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಆಫ್ರಿಕಾದ ಮಧ್ಯ ಜೋಹಾನ್ಸ್‌ಬರ್ಗ್‌ನಲ್ಲಿ ಸಂಭವಿಸಿದೆ.

