South Africa

ವಿದೇಶ ಪ್ರವಾಸದಲ್ಲಿ ಪ್ರಧಾನಿ: ದಕ್ಷಿಣ ಆಫ್ರಿಕಾದಿಂದಲೇ ವರ್ಚುವಲ್ ಆಗಿ ಚಂದ್ರಯಾನ-3 ವೀಕ್ಷಣೆ
ಭಾರತದ ಚಂದ್ರಯಾನ-3 ಬಹುತೇಕ ಯಶಸ್ವಿಯಾಗಿodog, ಇದೀಗ ಚಂದ್ರನ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ ಉಪಗ್ರಹ ಲ್ಯಾಂಡ್ ಮಾಡಲು ಇಸ್ರೋ ಸಕಲ ಸಿದ್ಧತೆಗಳ ನಡೆಸಿದೆ. ಈ ವಿಶೇಷ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ ವಿಶ್ವವೇ ಕಾಯುತ್ತಿದೆ.

15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

15ನೇ ಬ್ರಿಕ್ಸ್ ಶೃಂಗಸಭೆ: ದಕ್ಷಿಣ ಆಫ್ರಿಕಾಗೆ ಪ್ರಧಾನಿ ಮೋದಿ ಪ್ರಯಾಣ
ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟಮೇಲಾ ಸಿರಿಲ್ ರಾಮಫೋಸಾ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಬಳಸಿದ್ದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಬಳಸಿಲ್ಲ: ಆಯೋಗ
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಹೊರಬೀಳಲಿದೆ. ಆದರೆ ಅದಕ್ಕೂ ಮುನ್ನ ಚುನಾವಣಾ ಆಯೋಗ ಇವಿಎಂ ಯಂತ್ರದ ಬಗ್ಗೆ ಕಾಂಗ್ರೆಸ್ ಮಾಡಿದ್ದ ಆರೋಪವನ್ನು ತಿರಸ್ಕರಿಸಿದೆ.

ಮಹಿಳಾ ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾವನ್ನು ಮಣಿಸಿ 6ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
ಮಹಿಳೆಯರ T20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟ್ರೋಫಿ ಮುಡಿಗೇರಿಸಿಕೊಂಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಹಿರಿಯ ಮಹಿಳಾ ಹಾಕಿ ತಂಡಕ್ಕೆ ಜಯ
ಭಾರತದ ಕಿರಿಯ ಮಹಿಳಾ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ 4-0 ಅಂತರದಿಂದ ಗೆಲುವು ಸಾಧಿಸಿದೆ.

ಚಿರತೆಗಳ ಆಗಮನದಿಂದ ಭಾರತದ ಜೀವವೈವಿಧ್ಯಕ್ಕೆ ಉತ್ತೇಜನ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ
ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಚಿರತೆಗಳ ಆಗಮನದಿಂದ ಭಾರತದ ಜೀವವೈವಿಧ್ಯಕ್ಕೆ ಉತ್ತೇಜನ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಫೆ.18 ರಂದು ಭಾರತ ತಲುಪಲಿರುವ ದಕ್ಷಿಣ ಆಫ್ರಿಕಾದ 12 ಚೀತಾಗಳು!
ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಆಗಮಿಸುತ್ತಿವೆ.

ಹಾಕಿ ಪುರುಷರ ವಿಶ್ವಕಪ್: ದಕ್ಷಿಣ ಆಫ್ರಿಕಾವನ್ನು 5-2 ಅಂತರದಿಂದ ಮಣಿಸಿದ ಭಾರತ 9 ನೇ ಸ್ಥಾನಕ್ಕೆ
ಹಾಕಿ ಪುರುಷರ ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ ತಂಡ 5-2 ಅಂತರದಿಂದ ಮಣಿಸಿದೆ.

