South Africa

2ನೇ ಏಕದಿನ ಪಂದ್ಯ: ಮಾಕ್ರಾಮ್, ರೀಜಾ ಹೆಂಡ್ರಿಕ್ಸ್ ಅರ್ಧ ಶತಕ; ಟೀಂ ಇಂಡಿಯಾಗೆ ಗೆಲ್ಲಲು 279 ರನ್ ಗುರಿ!
ಕ್ರಿಕೆಟ್

2ನೇ ಏಕದಿನ ಪಂದ್ಯ: ಮಾಕ್ರಾಮ್, ರೀಜಾ ಹೆಂಡ್ರಿಕ್ಸ್ ಅರ್ಧ ಶತಕ; ಟೀಂ ಇಂಡಿಯಾಗೆ ಗೆಲ್ಲಲು 279 ರನ್ ಗುರಿ!

ಅತಿಥೇಯ ಟೀಂ ಇಂಡಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 278 ರನ್ ಪೇರಿಸಿದೆ. 

ಭಾರತದ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ
ಕ್ರಿಕೆಟ್

ಭಾರತದ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಟೀಂ ಇಂಡಿಯಾವನ್ನು ಫೀಲ್ಡಿಂಗ್ ಗೆ ಆಹ್ವಾನಿಸಿದರು. ವಾಷಿಂಗ್ ಟನ್ ಸುಂದರ್ ಹಾಗೂ ಶಹಬಾಜ್ ಅಹ್ಮದ್ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಡಲಿದ್ದಾರೆ

ಆಫ್ರಿಕಾ ವಿರುದ್ಧದ ಏಕದಿನ ಸರಣಿ: ತಂಡದಿಂದ ದೀಪಕ್ ಚಹರ್ ಔಟ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ!
ಕ್ರಿಕೆಟ್

ಆಫ್ರಿಕಾ ವಿರುದ್ಧದ ಏಕದಿನ ಸರಣಿ: ತಂಡದಿಂದ ದೀಪಕ್ ಚಹರ್ ಔಟ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ!

ಟೀಂ ಇಂಡಿಯಾದ ಯುವ ವೇಗಿ ದೀಪಕ್ ಚಹರ್ ಗಾಯಗೊಂಡಿದ್ದು ಹೀಗಾಗಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಏಕದಿನ ಪಂದ್ಯಗಳಿಂದ ಹೊರಬಂದಿದ್ದಾರೆ.

ಭಾರತ vs ದ.ಆಫ್ರಿಕಾ: ಮೂರನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ
ಕ್ರಿಕೆಟ್

ಭಾರತ vs ದ.ಆಫ್ರಿಕಾ: ಮೂರನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ

ಇಂದೋರ್‌ನಲ್ಲಿ ಮಂಗಳವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ 20 ಪಂದ್ಯಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

2ನೇ ಟಿ20 ಪಂದ್ಯ: ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್: ಆಫ್ರಿಕಾಗೆ 238 ರನ್ ಗುರಿ!
ಕ್ರಿಕೆಟ್

2ನೇ ಟಿ20 ಪಂದ್ಯ: ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್: ಆಫ್ರಿಕಾಗೆ 238 ರನ್ ಗುರಿ!

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿದ್ದು 237 ರನ್ ಪೇರಿಸಿದೆ.

ಭಾರತ vs ದ.ಆಫ್ರಿಕಾ ಏಕದಿನ ಸರಣಿ: ಶಿಖರ್ ಧವನ್ ನಾಯಕತ್ವ, ಶ್ರೇಯಸ್ ಅಯ್ಯರ್ ಉಪನಾಯಕ
ಕ್ರಿಕೆಟ್

ಭಾರತ vs ದ.ಆಫ್ರಿಕಾ ಏಕದಿನ ಸರಣಿ: ಶಿಖರ್ ಧವನ್ ನಾಯಕತ್ವ, ಶ್ರೇಯಸ್ ಅಯ್ಯರ್ ಉಪನಾಯಕ

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ಬಿಸಿಸಿಐ ಆಯ್ಕೆ ಸಮಿತಿಯು ಟೀಂ ಇಂಡಿಯಾವನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಸರಣಿಗೆ ಭಾನುವಾರ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಮೊದಲ ಟಿ20 ಪಂದ್ಯ: ಕೆಎಲ್ ರಾಹುಲ್ ಬಿರುಸಿನ ಬ್ಯಾಟಿಂಗ್, ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಜಯ
ಕ್ರಿಕೆಟ್

ಮೊದಲ ಟಿ20 ಪಂದ್ಯ: ಕೆಎಲ್ ರಾಹುಲ್ ಬಿರುಸಿನ ಬ್ಯಾಟಿಂಗ್, ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಜಯ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ, ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ. 

ಮೊದಲ ಟಿ20 ಪಂದ್ಯ: ದಕ್ಷಿಣ ಆಫ್ರಿಕಾವನ್ನು 106 ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಟೀಂ ಇಂಡಿಯಾ!
ಕ್ರಿಕೆಟ್

ಮೊದಲ ಟಿ20 ಪಂದ್ಯ: ದಕ್ಷಿಣ ಆಫ್ರಿಕಾವನ್ನು 106 ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಟೀಂ ಇಂಡಿಯಾ!

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 106 ರನ್ ಗಳಿಗೆ ಕಟ್ಟಿಹಾಕಿದೆ.

ದಕ್ಷಿಣ ಆಫ್ರಿಕಾದ ಸೊವೆಟೊ ನಗರದ ಬಾರ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ, 14 ಮಂದಿ ಸಾವು
ವಿದೇಶ

ದಕ್ಷಿಣ ಆಫ್ರಿಕಾದ ಸೊವೆಟೊ ನಗರದ ಬಾರ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ, 14 ಮಂದಿ ಸಾವು

ದಕ್ಷಿಣ ಆಫ್ರಿಕಾದ ಸೊವೆಟೊ ನಗರದಲ್ಲಿ ಭಾನುವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 14 ಜನ ಸಾವನ್ನಪ್ಪಿದ್ದು, 10 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.