South Africa

ಚಿನ್ನಸ್ವಾಮಿ ಸ್ಟೇಡಿಯಂ ಛಾವಣಿಯಿಂದ ಮಳೆ ನೀರು ಸೋರಿಕೆ: ಬಿಸಿಸಿಐನ ಗೇಲಿ ಮಾಡಿದ ನೆಟ್ಟಿಗರು, ವಿಡಿಯೋ!
ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ 5 ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಟೈನಲ್ಲಿ ಅಂತ್ಯವಾಗಿದೆ.

5ನೇ ಟಿ20 ಪಂದ್ಯ: ಸರಣಿ ನಿರ್ಣಾಯಕ ಪಂದ್ಯದ ಟಾಸ್ ಗೆದ್ದ ಆಫ್ರಿಕಾ, ಟೀಂ ಇಂಡಿಯಾ ಬ್ಯಾಟಿಂಗ್, ಪಂದ್ಯಕ್ಕೆ ಮಳೆ ಅಡ್ಡಿ!
ಟೀಂ ಇಂಡಿಯಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ: 4ನೇ ಪಂದ್ಯ ಗೆದ್ದ ಟೀಂ ಇಂಡಿಯಾ; 2-2 ಸಮಬಲ; ಬೆಂಗಳೂರು ಪಂದ್ಯದ ಮೇಲೆ ಎಲ್ಲರ ಚಿತ್ತ!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

4ನೇ ಟಿ20 ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ, 3 ವಿಕೆಟ್ ಪತನ!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ ಆರಂಭಿಕ ಆಘಾತ ಎದುರಿಸಿದ್ದು 56 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

4ನೇ ಟಿ20 ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಆಘಾತ: ಸರಣಿಯಿಂದ ಹೊರನಡೆದ ಸ್ಫೋಟಕ ಬ್ಯಾಟರ್!
ಆತಿಥೇಯ ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯ ನಾಲ್ಕನೇ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಆಘಾತ ಎದುರಾಗಿದ್ದು ಸ್ಫೋಟಕ ಬ್ಯಾಟರ್ ಸರಣಿಯಿಂದ ಹೊರನಡೆದಿದ್ದಾರೆ.

3ನೇ ಟಿ20 ಪಂದ್ಯ ಗೆಲ್ಲುವ ಮೂಲಕ ಸರಣಿ ಜೀವಂತವಿರಿಸಿದ ಟೀಂ ಇಂಡಿಯಾ!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ.

3ನೇ ಟಿ20 ಪಂದ್ಯ: ಸತತ ಸೋಲಿನಿಂದ ಕಂಗೆಟ್ಟಿರುವ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 179 ರನ್!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ179 ರನ್ ಪೇರಿಸಿದೆ.

ಎರಡನೇ ಟಿ20 ಪಂದ್ಯ: ಟೀಂ ಇಂಡಿಯಾಗೆ ಸೋಲು, ದಕ್ಷಿಣ ಆಫ್ರಿಕಾಗೆ 2-0 ಮುನ್ನಡೆ!
ಆತಿಥೇಯ ಟೀಂ ಇಂಡಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದೆ.

2ನೇ ಟಿ20 ಪಂದ್ಯ: ಭಾರತವನ್ನು 148 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾ
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 148 ರನ್ ಬಾರಿಸಿದೆ.

