South Africa

ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ವಿಮಾನ ಹಾರಾಟ ನಿರ್ಬಂಧಿಸಿದ 18 ದೇಶಗಳ ವಿರುದ್ಧ ದಕ್ಷಿಣ ಆಫ್ರಿಕಾ ಆಕ್ರೋಶ 
ವಿದೇಶ

ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ವಿಮಾನ ಹಾರಾಟ ನಿರ್ಬಂಧಿಸಿದ 18 ದೇಶಗಳ ವಿರುದ್ಧ ದಕ್ಷಿಣ ಆಫ್ರಿಕಾ ಆಕ್ರೋಶ 

ಈ ಬಗೆಯ ಪ್ರತಿಕ್ರಿಯೆಯಿಂದ ಇತರೆ ದೇಶಗಳೊಡನೆ ಪಾರದರ್ಶಕತೆ ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ಜಗತ್ತಿನಾದ್ಯಂತ ಒಮಿಕ್ರಾನ್ ಇದುವರೆಗೆ ಎಲ್ಲೆಲ್ಲಿ, ಎಷ್ಟು ಮಂದಿಯಲ್ಲಿ ಕಾಣಿಸಿಕೊಂಡಿದೆ?
ವಿದೇಶ

ಜಗತ್ತಿನಾದ್ಯಂತ ಒಮಿಕ್ರಾನ್ ಇದುವರೆಗೆ ಎಲ್ಲೆಲ್ಲಿ, ಎಷ್ಟು ಮಂದಿಯಲ್ಲಿ ಕಾಣಿಸಿಕೊಂಡಿದೆ?

ಕೋವಿಡ್‍ನ ರೂಪಾಂತರಿಗಳಾದ ಡೆಲ್ಟಾ, ಸಾರ್ಸ್ ಇವೆಲ್ಲವುಗಳಿಗಿಂತ ಇದು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಈ ಹಿಂದೆ ಕಾಣಿಸಿಕೊಂಡಿದ್ದ ಬೇರೆ ಬೇರೆ ರೂಪಾಂತರಿಗಳು ಜನರ ಬದುಕನ್ನು ಹೈರಾಣಗೊಳಿಸಿತ್ತು.

ಓಮಿಕ್ರಾನ್ ರೂಪಾಂತರ;‌ ದಕ್ಷಿಣ ಆಫ್ರಿಕಾದ ತ್ವರಿತ, ಪಾರದರ್ಶಕ ಪ್ರತಿಕ್ರಿಯೆಗೆ ಅಮೆರಿಕಾ ಪ್ರಶಂಸೆ, ಚೀನಾಗೆ ತಿವಿದ ದೊಡ್ಡಣ್ಣ
ವಿದೇಶ

ಓಮಿಕ್ರಾನ್ ರೂಪಾಂತರ;‌ ದಕ್ಷಿಣ ಆಫ್ರಿಕಾದ ತ್ವರಿತ, ಪಾರದರ್ಶಕ ಪ್ರತಿಕ್ರಿಯೆಗೆ ಅಮೆರಿಕಾ ಪ್ರಶಂಸೆ, ಚೀನಾಗೆ ತಿವಿದ ದೊಡ್ಡಣ್ಣ

ಕೊರೊನಾ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್ ಕಂಡುಬಂದ ನಂತರ ತ್ವರಿತ ಹಾಗೂ ಪಾರದರ್ಶಕ ಕ್ರಮಗಳನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾಗೆ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಧನ್ಯವಾದ ಸಲ್ಲಿಸಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರೆ ನೆಡ್ ಪ್ರೈಸ್ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ನಗರಕ್ಕೆ ಬಂದ ಇಬ್ಬರಲ್ಲೂ 'ಓಮಿಕ್ರಾನ್' ಇಲ್ಲ: ದೂರಾದ ಆತಂಕ, ನಿಟ್ಟುಸಿರು ಬಿಟ್ಟ ಜನತೆ
ರಾಜ್ಯ

ದಕ್ಷಿಣ ಆಫ್ರಿಕಾದಿಂದ ನಗರಕ್ಕೆ ಬಂದ ಇಬ್ಬರಲ್ಲೂ 'ಓಮಿಕ್ರಾನ್' ಇಲ್ಲ: ದೂರಾದ ಆತಂಕ, ನಿಟ್ಟುಸಿರು ಬಿಟ್ಟ ಜನತೆ

ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಆಗಮಿಸಿರುವ ಇಬ್ಬರಲ್ಲೂ ಕೊರೋನಾ ಸೋಂಕು ದೃಢಪಟ್ಟಿದ್ದು, ಇದು ಡೆಲ್ಟಾ ಮಾದರಿ ಸೋಂಕೇ ಹೊರತು ಓಮಿಕ್ರಾನ್ ಅಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಆತಂಕದಲ್ಲಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಕೊರೋನಾ ಕಾರ್ಮೋಡ: ಭಾರತ ಪ್ರವಾಸ ಅನುಮಾನ?
ಕ್ರಿಕೆಟ್

ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಕೊರೋನಾ ಕಾರ್ಮೋಡ: ಭಾರತ ಪ್ರವಾಸ ಅನುಮಾನ?

ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕೊರೋನಾ ಕಾರ್ಮೋಡ ಕವಿಯಲಾರಂಭಿಸಿದೆ. ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ -19 ರ ಹೊಸ ರೂಪಾಂತರವು ಎಲ್ಲರ ಕಳವಳವನ್ನು ಹೆಚ್ಚಿಸಿದೆ. 

ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಬಿ.1.1.529 ಪತ್ತೆ: ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ
ದೇಶ

ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಬಿ.1.1.529 ಪತ್ತೆ: ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆಯಾಗಿದ್ದು ಆಫ್ರಿಕಾ ಮತ್ತು ಹಾಂಗ್ ಕಾಂಗ್ ನಿಂದ ಬರುವವರ ಮೇಲೆ ನಿಗಾ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್.. ಇತಿಹಾಸ ನಿರ್ಮಿಸಿದ ದಕ್ಷಿಣ ಆಫ್ರಿಕಾದ ಬೌಲರ್
ಕ್ರಿಕೆಟ್

ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್.. ಇತಿಹಾಸ ನಿರ್ಮಿಸಿದ ದಕ್ಷಿಣ ಆಫ್ರಿಕಾದ ಬೌಲರ್

ದಕ್ಷಿಣ ಆಫ್ರಿಕಾದ ಪ್ರಥಮ ದರ್ಜೆಯ ಎಡಗೈ ಸ್ಪಿನ್ನರ್ ಸೀನ್ ವೈಟ್‌ ಹೆಡ್ ಇನ್ನಿಂಗ್ಸ್‌ವೊಂದರಲ್ಲಿ 10 ವಿಕೆಟ್‌ ಕಬಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 

T20 WC: ವೆಸ್ಟ್ ಇಂಡೀಸ್ ವಿರುದ್ದ ಗೆದ್ದ ದಕ್ಷಿಣ ಆಫ್ರಿಕಾ, ಸತತ 2 ಪಂದ್ಯ ಸೋತ ವಿಂಡೀಸ್ ಪಡೆ!
ಕ್ರಿಕೆಟ್

T20 WC: ವೆಸ್ಟ್ ಇಂಡೀಸ್ ವಿರುದ್ದ ಗೆದ್ದ ದಕ್ಷಿಣ ಆಫ್ರಿಕಾ, ಸತತ 2 ಪಂದ್ಯ ಸೋತ ವಿಂಡೀಸ್ ಪಡೆ!

ಟಿ20 ವಿಶ್ವಕಪ್ ಟೂರ್ನಿಯ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 8 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟಿ-20 ವಿಶ್ವಕಪ್: ದಕ್ಷಿಣ ಆಫ್ರಿಕಾ ತಂಡದಿಂದ ನಾಲ್ಕನೇ ಬಾರಿ ಕಡಿಮೆ ಸ್ಕೋರ್ 
ಕ್ರಿಕೆಟ್

ಟಿ-20 ವಿಶ್ವಕಪ್: ದಕ್ಷಿಣ ಆಫ್ರಿಕಾ ತಂಡದಿಂದ ನಾಲ್ಕನೇ ಬಾರಿ ಕಡಿಮೆ ಸ್ಕೋರ್ 

 ಟಿ 20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ನಾಲ್ಕನೇ ಬಾರಿಗೆ ಕಡಿಮೆ ಸ್ಕೋರ್ ದಾಖಲಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 9 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತು.