South Africa

ಐಸಿಸಿ ಟಿ20 ವಿಶ್ವಕಪ್: ಆಫ್ರಿಕಾ ತಂಡದಲ್ಲಿ ಸ್ಥಾನ ಪಡೆದ ಕೇಶವ್ ಮಹಾರಾಜ್; ಇಂಗ್ಲೆಂಡ್ ತಂಡದಲ್ಲಿಲ್ಲ ರೂಟ್ ಗೆ ಸ್ಥಾನ
ಟಿ20 ಕ್ರಿಕೆಟ್ ಆಡದ ಕೇಶವ್ ಮಹಾರಾಜ್ ಅವರನ್ನು ದಕ್ಷಿಣ ಆಫ್ರಿಕಾದ ಟಿ 20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಅನುಭವಿ ಮತ್ತು ಹಿರಿಯ ಆಟಗಾರರಾದ ಫಾಫ್ ಡು ಪ್ಲೆಸಿಸ್, ಕ್ರಿಸ್ ಮೋರಿಸ್ ಮತ್ತು ಇಮ್ರಾನ್ ತಾಹಿರ್ ಅವರನ್ನು ಕೈಬಿಡಲಾಗಿದೆ.

ಜಗತ್ತಿನ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗ ಜಾನ್ ವಾಟ್ಕಿನ್ಸ್ ಇನ್ನಿಲ್ಲ
ವಿಶ್ವದ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗ, ದಕ್ಷಿಣ ಆಫ್ರಿಕಾದ ಮಾಜಿ ಆಲ್ ರೌಂಡರ್ ಜಾನ್ ವಾಟ್ಕಿನ್ಸ್ (98) ನಿಧನ ಹೊಂದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆಫ್ರಿಕಾ ವೇಗಿ ಡೇಲ್ ಸ್ಟೇನ್ ವಿದಾಯ!
ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ 4-3 ಅಂತರದ ಗೆಲುವು, ಕ್ವಾರ್ಟರ್ ಫೈನಲ್ ಆಸೆ ಜೀವಂತ
ಭಾರತದ ಮಹಿಳಾ ಹಾಕಿ ತಂಡ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧ 4-3 ಅಂತರದಲ್ಲಿ ಗೆಲುವು ಸಾಧಿಸಿದ್ದು. ಈ ಮೂಲಕ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಭರವಸೆ ಹೆಚ್ಚಾದಂತಾಗಿದೆ.

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಗೆ ಇನ್ನಿಂಗ್ಸ್ ಹಾಗೂ 63 ರನ್ ಜಯ
ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾ ಇನ್ನಿಂಗ್ಸ್ ಹಾಗೂ 63 ರನ್ ಗಳಿಂದ ಗೆಲುವು ಸಾಧಿಸಿದೆ.

ವಂಚನೆ ಪ್ರಕರಣ: ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ ಜೈಲು ಶಿಕ್ಷೆ
ಆರು ದಶಲಕ್ಷ ರ್ಯಾಂಡ್ ವಂಚನೆ ಮತ್ತು ಖೋಟಾ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳಿಗೆ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

'ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ನನಗೆ ಮನಸ್ಸಿಲ್ಲ'; ಅಭಿಮಾನಿಗಳಿಗೆ ಶಾಕ್ ಕೊಟ್ಟ 'ಎಬಿಡಿ'
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹಿನ್ನಲೆ: ದಕ್ಷಿಣ ಆಫ್ರಿಕಾ ಸರ್ಕಾರದಿಂದಲೂ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ನಿಷೇಧ
ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹಿನ್ನಲೆ ಅಮೆರಿಕ ಸರ್ಕಾರ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಕೋವಿಡ್ ಲಸಿಕೆಯನ್ನು ನಿಷೇಧಿಸಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಈ ಲಸಿಕೆ ಬಳಕೆ ಮೇಲೆ ನಿರ್ಬಂಧ ಹೇರಿದೆ.

ಮಹಾಮಾರಿಯ ರೂಪಾಂತರ: ನೈಜೀರಿಯಾದಲ್ಲಿ ಮತ್ತೊಂದು ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿರುವ ಶಂಕೆ
ಬ್ರಿಟನ್ನಲ್ಲಿ ಹೊಸ ರೂಪಾಂತರದ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ, ನೈಜೀರಿಯಾದಲ್ಲಿ ಕೂಡ ಹೊಸ ಸ್ವರೂಪದ ಸೋಂಕು ಪತ್ತೆಯಾಗಿದೆ ಎಂದು ಆಫ್ರಿಕಾದ ಆರೋಗ್ಯ ಇಲಾಖೆ ಮಾಹಿತಿ ನಿಡಿದೆ.

