South Africa

ಪಶ್ಚಿಮ ಏಷ್ಯಾ ಸಂಘರ್ಷದಿಂದ IPL 2026ಗೆ ಸಂಕಷ್ಟ; ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಆಟಗಾರರ ಲಭ್ಯತೆ ಬಗ್ಗೆ ಅನುಮಾನ?
ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ಆಟಗಾರರು ಬಹುತೇಕ ಎಲ್ಲ ಫ್ರಾಂಚೈಸಿಗಳಲ್ಲಿಯೂ ಇದ್ದಾರೆ. ಹೀಗಾಗಿ, ವಿಳಂಬ ಸಂಭವಿಸಿದಲ್ಲಿ, ತಂಡಗಳಿಗೆ ದೊಡ್ಡ ಹೊಡೆತಕ್ಕೆ ಕಾರಣವಾಗಬಹುದು ಎನ್ನಲಾಗಿದೆ.

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ನ್ಯೂಜಿಲ್ಯಾಂಡ್ ಫೈನಲ್‌ಗೆ ಲಗ್ಗೆ!
ಟಿ20 ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್ ಗಳಿಂದ ಮಣಿಸುವ ಮೂಲಕ ನ್ಯೂಜಿಲ್ಯಾಂಡ್ ಫೈನಲ್‌ಗೆ ಪ್ರವೇಶಿಸಿದೆ.

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!
ದಕ್ಷಿಣ ಆಫ್ರಿಕಾ ತಂಡವು T20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದ್ದು ವಿಶ್ವಕಪ್ ಸೆಮಿಫೈನಲ್‌ಗೆ ಭಾರತದ ಹಾದಿ ಈಗ ಸ್ಪಷ್ಟವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು 176 ರನ್ ಗಳಿಸಿತು.

Watch | ತವರಿನಲ್ಲೇ ಭಾರತಕ್ಕೆ ಮುಖಭಂಗ! ದಕ್ಷಿಣ ಆಫ್ರಿಕಾ 76 ರನ್ ಸುಲಭ ಗೆಲುವು

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಎರಡು ಪ್ರಮಾದಗಳು: ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ವಿರುದ್ಧ ಆರ್. ಅಶ್ವಿನ್ ಕಿಡಿ! Video
ನಿವೃತ್ತಿಯ ನಂತರ ಕ್ರಿಕೆಟ್ ಪಂಡಿತರಂತೆ ಆಗಾಗ್ಗೆ ವಾಗ್ದಾಳಿ ನಡೆಸುವ ಆರ್ ಅಶ್ವಿನ್, ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಕೈಬಿಟ್ಟು, ವಾಷಿಂಗ್ಟನ್ ಸುಂದರ್ ಅವರನ್ನು ಆಡಿಸಿದ ಭಾರತದ ನಿರ್ಧಾರವನ್ನು ಟೀಕಿಸಿದ್ದಾರೆ.

T20 World Cup 2026: ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಭಾರತಕ್ಕೆ ಭಾರಿ ಹೊಡೆತ; ಸೆಮಿಫೈನಲ್ ಹಾದಿ ಕಠಿಣ
ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಡೇವಿಡ್ ಮಿಲ್ಲರ್ 63 ಮತ್ತು ಡೆವಾಲ್ಡ್ ಬ್ರೆವಿಸ್ 45 ರನ್ ಗಳಿಸುವುದರೊಂದಿಗೆ ಒಟ್ಟು 7 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು.

T20 World cup 2026: ದಕ್ಷಿಣ ಆಫ್ರಿಕಾ ಎದುರು 76 ರನ್ ಗಳಿಂದ ಸೋತ ಭಾರತ!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 187 ರನ್ ಗಳ ಬೃಹತ್ ರನ್ ಗಳಿಸಿತು.

T20 World Cup 2026: ಅಭಿಷೇಕ್ ಲತ್ತೆ ಇಶಾನ್ ಕಿಶನ್‌ಗೆ; ಸ್ಟ್ರೈಕ್ ನಲ್ಲಿ ಬ್ಯಾಟಿಂಗ್ ಆರಂಭಿಸಿ ಶೂನ್ಯಕ್ಕೆ ಔಟ್!
ಸ್ಟ್ರೈಕ್ ನಲ್ಲಿ ಅಭಿಷೇಕ್ ಶರ್ಮಾ ಬ್ಯಾಟಿಂಗ್ ಮಾಡುತ್ತಿದ್ದು ಸತತ ಮೂರು ಪಂದ್ಯಗಳಲ್ಲೂ ಡಕೌಟ್ ಆಗಿದ್ದರು. ಹೀಗಾಗಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಬದಲಿಗೆ ಇಶಾನ್ ಕಿಶನ್ ಸ್ಟ್ರೈಕ್ ನಲ್ಲಿ ಬ್ಯಾಟಿಂಗ್ ಮಾಡಿದ್ದರು.

T20 World Cup 2026: ಭಾರತಕ್ಕೆ 188 ರನ್ ಗಳ ಬಿಗ್ ಟಾರ್ಗೆಟ್ ನೀಡಿದ ದಕ್ಷಿಣ ಆಫ್ರಿಕಾ!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 187 ರನ್ ಗಳ ಬೃಹತ್ ರನ್ ಗಳಿಸಿತು.

