South Africa

T20 World Cup 2026: ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 7 ವಿಕೆಟ್ ಭರ್ಜರಿ ಗೆಲುವು!
ನಾಯಕ ಏಡೆನ್ ಮಾರ್ಕ್ರಾಮ್ ಅವರ ಆಕರ್ಷಕ ಬ್ಯಾಟಿಂಗ್ ಮತ್ತು ಮಾರ್ಕೊ ಜಾನ್ಸೆನ್ ಅವರ ಮಾರಕ ಬೌಲಿಂಗ್ (4/40) ನೆರವಿನಿಂದ ದಕ್ಷಿಣ ಆಫ್ರಿಕಾ ನ್ಯೂಜಿಲೆಂಡ್ ತಂಡವನ್ನು 175 ರನ್ ಗಳಿಗೆ ನಿಯಂತ್ರಿಸಿ, ಸುಲಭವಾಗಿ ಜಯಗಳಿಸಿತು.

Watch | ಎರಡು ಸೂಪರ್ ಓವರ್ ಥ್ರಿಲ್ಲರ್! ಅಫ್ಘಾನ್ ವಿರುದ್ಧ ದಕ್ಷಿಣ ಆಫ್ರಿಕಾ ಅಂತೂ ಇಂತೂ ಗೆಲುವು!

ದಕ್ಷಿಣ ಆಫ್ರಿಕಾ ಪಬ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ: 9 ಮಂದಿ ಸಾವು, 10 ಜನರಿಗೆ ಗಾಯ
ಜೋಹಾನ್ಸ್‌ಬರ್ಗ್‌ನಿಂದ ಪಶ್ಚಿಮಕ್ಕೆ 46 ಕಿಲೋಮೀಟರ್ ದೂರದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ.

5ನೇ T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 30 ರನ್ ರೋಚಕ ಜಯ; 3-1 ಸರಣಿ ಗೆಲುವು
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 232 ರನ್ ಟಾರ್ಗೆಟ್ ನೀಡಿತ್ತು.

Not out of Form: T-20ಯಲ್ಲಿ ನೀರಸ ಪ್ರದರ್ಶನ, ಫಾರ್ಮ್ ನಲ್ಲಿ ಇಲ್ಲವೇ? ಸೂರ್ಯ ಕುಮಾರ್ ಯಾದವ್ ಸ್ಪಷ್ಟನೆ!
ಧರ್ಮಶಾಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 7 ವಿಕೆಟ್‌ಗಳಿಂದ ಸೋಲಿಸಿತು.

3rd T20: ಭಾರತಕ್ಕೆ 7 ವಿಕೆಟ್‌ಗಳ ಅಮೋಘ ಜಯ; ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ!
ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 7 ವಿಕೆಟ್‌ಗಳಿಂದ ಸೋಲಿಸಿತು. ಭಾರತವು 15.5 ಓವರ್‌ಗಳಲ್ಲಿ ಮೂರು ವಿಕೆಟ್‌ಗಳಿಗೆ 118 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.

Hardik Pandya ಐತಿಹಾಸಿಕ ದಾಖಲೆ: T20 ಕ್ರಿಕೆಟ್‌ನಲ್ಲಿ 1000 ರನ್, 100 ವಿಕೆಟ್ ಪಡೆದ ಭಾರತದ ಮೊದಲ ವೇಗಿ!
ಧರ್ಮಶಾಲಾದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

3rd T20: Team India ಮಾರಕ ಬೌಲಿಂಗ್; 117 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್!
ಟೀಂ ಇಂಡಿಯಾ ಬೌಲರ್ ಗಳು ಅದ್ಭುತ ಬ್ಯಾಟಿಂಗ್ ಮಾಡಿದ್ದು 7 ರನ್ ಗಳಿಗೆ ಆರಂಭಿಕ ಮೂರು ವಿಕೆಟ್ ಕಳೆದುಕೊಂಡು ಆಫ್ರಿಕಾ ಸಂಕಷ್ಟಕ್ಕೆ ಸಿಲುಕಿತು.

2nd T20: 51 ರನ್ ಅಂತರದಿಂದ ದಕ್ಷಿಣ ಆಫ್ರಿಕಾ ಗೆಲುವು! ಅನಗತ್ಯ ದಾಖಲೆ ಬರೆದ ಅರ್ಷದೀಪ್
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ ಪರ ಡಿಕಾಕ್ 46 ಎಸೆತಗಳಲ್ಲಿ 7 ಸಿಕ್ಸರ್, ಐದು ಬೌಂಡರಿಗಳೊಂದಿಗೆ ಅಜೇಯ 90 ರನ್ ಗಳಿಸಿದಾಗ ಜೀತೇಶ್ ಶರ್ಮಾ ರನೌಟ್ ಮಾಡಿದರು. ಇದರಿಂದ ಶತಕದಿಂದ ವಂಚಿತರಾದರು.

