South Africa

2ನೇ ಟಿ20: ಭಾರತಕ್ಕೆ 214 ಬೃಹತ್ ರನ್ ಗುರಿ ನೀಡಿದ ಆಫ್ರಿಕಾ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯ ಮುಲ್ಲನ್‌ಪುರ ಮೈದಾನದಲ್ಲಿ ನಡೆಯುತ್ತಿದೆ. ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 213 ರನ್ ಗಳಿಸಿದ್ದು ಭಾರತಕ್ಕೆ 214 ರನ್‌ಗಳ ಬೃಹತ್ ಗುರಿ ನೀಡಿದೆ.

T20 ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 101 ರನ್ ದಾಖಲೆಯ ಜಯ; ಕಟಕ್‌ನಲ್ಲಿ ಹರಿಣರಿಗೆ ಮೊದಲ ಸೋಲು!
ಟೀಮ್ ಇಂಡಿಯಾ 100 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಅಂತರದಿಂದ ಟಿ20 ಗೆದ್ದಿರುವುದು ಇದು ಒಂಬತ್ತನೇ ಬಾರಿ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ: 2-1 ಅಂತರದಲ್ಲಿ ಸರಣಿ ಕೈ ವಶ!
3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ.

ದಕ್ಷಿಣ ಆಫ್ರಿಕಾ: ಹಾಸ್ಟೆಲ್‌ಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ; ಮೂವರು ಮಕ್ಕಳು ಸೇರಿ 11 ಮಂದಿ ಸಾವು
ದಕ್ಷಿಣ ಆಫ್ರಿಕಾವನ್ನೇ ಬೆಚ್ಚಿಬೀಳಿಸಿದ ಈ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಟ್ಟು 25 ಜನರ ಮೇಲೆ ಗುಂಡು ಹಾರಿಸಲಾಗಿದೆ" ಎಂದು ಪೊಲೀಸ್ ವಕ್ತಾರೆ ಅಥ್ಲೆಂಡಾ ಮಾಥೆ ಅವರು ಹೇಳಿದ್ದಾರೆ.

2ನೇ ಏಕದಿನ: ಕೊಹ್ಲಿ, ಗಾಯಕ್ವಾಡ್ ಸ್ಫೋಟಕ ಶತಕ; ಆಫ್ರಿಕಾ ವಿರುದ್ಧ 358 ರನ್ ಬೃಹತ್ ಮೊತ್ತ ಪೇರಿಸಿದ ಭಾರತ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ರಾಯ್‌ಪುರದ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಕೋಚ್ ಗಂಭೀರ್ ಜೊತೆ ಮುನಿಸು: ODI ನಲ್ಲಿ 53ನೇ ಶತಕ ಸಿಡಿಸಿ ವಿಶ್ವದ ಏಕೈಕ ಬ್ಯಾಟರ್ Virat Kohli
ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಸ್ಫೋಟಕ ಶತಕ ಗಳಿಸಿದರು. ರಾಯ್ಪುರದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಅವರು 90 ಎಸೆತಗಳಲ್ಲಿ 100 ರನ್ ಗಳಿಸಿದರು.

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!
ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು.

Virat Kohli ಸ್ಫೋಟಕ ಬ್ಯಾಟಿಂಗ್: ದಾಖಲೆಯ 52ನೇ ODI ಶತಕ; ಸಚಿನ್ ದಾಖಲೆ ಸೇರಿ ಹಲವು ರೆಕಾರ್ಡ್ ಉಡೀಸ್!
37 ವರ್ಷದ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ.

ಹೃದಯ ಛಿದ್ರವಾಗಿದೆ: ಆಫ್ರಿಕಾ ವಿರುದ್ಧದ ಸರಣಿ ಸೋಲಿನ ನಂತರ ಇಡೀ ದೇಶದ ಕ್ಷಮೆಯಾಚಿಸಿದ ರಿಷಭ್ ಪಂತ್!
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಈ ಸೋಲಿನಿಂದಾಗಿ ಭಾರತ ತಂಡ ತೀವ್ರ ಟೀಕೆ ಎದುರಿಸಿತು.

