South Africa

2 ನೇ ಟೆಸ್ಟ್: ಭಾರತಕ್ಕೆ 287 ರನ್ ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ
ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತಕ್ಕೆ 287 ರನ್ ಗಳ ಗುರಿ ನೀಡಿದೆ.

3ನೇ ಟೆಸ್ಟ್: 8 ವರ್ಷಗಳ ಬಳಿಕ ದಿನೇಶ್ ಕಾರ್ತಿಕ್ ಭಾರತ ತಂಡದ ಟೆಸ್ಟ್ ಕೀಪರ್ ಆಗಿ ಕಣಕ್ಕೆ!
ಟೀಂ ಇಂಡಿಯಾದ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ದಿನೇಶ್ ಕಾರ್ತಿಕ್...

ಹಾರ್ದಿಕ್ ಪಾಂಡ್ಯ ನಿರ್ಲಕ್ಷ್ಯದ ರನೌಟ್: ಟ್ವೀಟರಿಗರಿಂದ ಹಾಸ್ಯಾಸ್ಪದ ಟ್ವೀಟ್
ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ದಕ್ಷಿಣ ಆಫ್ರಿಕಾ ವಿರುದ್ಧ ರನೌಟ್ ಆಗುವ ಮೂಲಕ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ...

ಮೊದಲ ಬಾರಿಗೆ ಗೋಲ್ಡನ್ ಡಕ್‌ಗೆ ಬಲಿಯಾದ ಚೇತೇಶ್ವರ ಪೂಜಾರ
ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ...

ಆಫ್ರಿಕಾ ವಿರುದ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ...

ಶಿಖರ್ ಧವನ್ 'ಹರಕೆಯ ಕುರಿ': ಟೀಂ ಇಂಡಿಯಾ ಆಯ್ಕೆ ಪ್ರಶ್ನಿಸಿದ ಗವಾಸ್ಕರ್
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಯ್ಕೆಯನ್ನು ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು....

ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟೆಸ್ಟ್: ಶಿಖರ್ ಧವನ್ ಬದಲು ಕೆಎಲ್ ರಾಹುಲ್ ಆಡುವ ಸಾಧ್ಯತೆ
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರ ಆಯ್ಕೆ ಬಗ್ಗೆಯೇ ಹೆಚ್ಚಿನ ಟೀಕೆಗಳು ಕೇಳಿಬಂದಿದ್ದು...

ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ಗೆ ರೋಹಿತ್, ಧವನ್ ಆಯ್ಕೆ ಪ್ರಶ್ನಿಸಿದ ಸೌರವ್ ಗಂಗೂಲಿ
ಅಜಿಂಕ್ಯ ರಹಾನೆ ಮತ್ತು ಕೆಎಲ್ ರಾಹುಲ್ ವಿದೇಶಿ ನೆಲದಲ್ಲಿ ಅತ್ಯುತ್ತಮವಾಗಿ ಆಡುತ್ತಾರೆ. ಆದರೆ ಕಳಪೆ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್...

ಆಫ್ರಿಕಾ ವಿರುದ್ಧ ಭಾರತ ತಂಡ ಫಾರ್ಮ್ ಗೆ ಬರುವ ಸಾಧ್ಯತೆ ಶೇ.30ರಷ್ಟು ಮಾತ್ರ: ಸೆಹ್ವಾಗ್
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಕೈಚೆಲ್ಲಿದ್ದು ಸರಣಿಯಲ್ಲಿ ಭಾರತ ಪುಟಿದೇಳಲು ಕೇವಲ..

