South Africa

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತರು ಭಾರತವೇ ನಂ.1
ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗುತ್ತಿದ್ದು ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋತರು ಭಾರತ ಅಗ್ರಸ್ಥಾನದಲ್ಲೇ...

ಕೇಪ್‌ಟೌನ್‌ನಲ್ಲಿ ಭಾರತೀಯ ಆಟಗಾರರಿಗೆ ಸಂಕಷ್ಟ: ಸ್ನಾನಕ್ಕೆ ಕೇವಲ 2 ನಿಮಿಷ ಕಾಲಾವಕಾಶ!
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ವಿಚಿತ್ರ ಸಮಸ್ಯೆಯೊಂದು ಎದುರಾಗಿದೆ...

ದಕ್ಷಿಣ ಆಫ್ರಿಕಾ ಪ್ರವಾಸ: ಧವನ್ ಫಿಟ್, ಮೊದಲ ಟೆಸ್ಟ್‌ನಲ್ಲಿ ಓಪನರ್!
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಜನವರಿ 5ರಿಂದ ಪ್ರಾರಂಭವಾಗುತ್ತಿದ್ದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಶಿಖರ್ ಧವನ್ ಇದೀಗ ಫಿಟ್ ಆಗಿದ್ದು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ...

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್: ಧವನ್ ಬದಲು ಕೆಎಲ್ ರಾಹುಲ್ ಓಪನಿಂಗ್!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಗಾಯಗೊಂಡಿರುವುದರಿಂದ ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್...

ದುಬೈ ವಿಮಾನ ನಿಲ್ದಾಣದಲ್ಲಿ ಶಿಖರ್ ಧವನ್ ಪತ್ನಿ ಮತ್ತು ಮಕ್ಕಳನ್ನು ತಡೆಹಿಡಿದ ಎಮಿರೇಟ್ಸ್ ಸಿಬ್ಬಂದಿ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಪತ್ನಿ ಮತ್ತು ಮಕ್ಕಳನ್ನು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಗೆ ಹೋಗುವ ವಿಮಾನಕ್ಕೆ ಸಂಪರ್ಕ ಕಲ್ಪಿಸುವ...

ಮುಂದಿನ 18 ತಿಂಗಳು ಟೀಂ ಇಂಡಿಯಾಗೆ ಮುಳ್ಳಿನ ಹಾದಿ: ಕೋಚ್ ರವಿಶಾಸ್ತ್ರಿ
ಸ್ವದೇಶದಲ್ಲಿನ ಕ್ರಿಕೆಟ್ ಸರಣಿಗಳಲ್ಲಿ ಅಮೋಘ ನಿರ್ವಹಣೆ ನೀಡಿದ್ದ ಭಾರತೀಯ ಆಟಗಾರರು 2018ರಲ್ಲಿ ವಿದೇಶದಲ್ಲಿ ಬಹಳಷ್ಟು ಸವಾಲನ್ನು ಎದುರಿಸಬೇಕಾಗಿದೆ ಎಂದು...

ಶಿಖರ್ ಧವನ್‍ಗೆ ಗಾಯ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಆಡುವುದು ಅನುಮಾನ!
ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ಹೇಳಲಾಗಿದೆ...

ನಾವು ಯಾರಿಗೂ ಏನನ್ನೂ ಸಾಧಿಸಿ ತೋರಿಸಬೇಕಿಲ್ಲ: ವಿರಾಟ್ ಕೊಹ್ಲಿ
ಕ್ರಿಕೆಟ್ ಸರಣಿಗಾಗಿ ದಕ್ಷಿಣ ಆಫ್ರಿಕಾಗೆ ಟೀಂ ಇಂಡಿಯಾ ಪ್ರವಾಸ ಕೈಗೊಳ್ಳಲಿದ್ದು ಇದಕ್ಕೂ ಮುನ್ನ ಮಾತನಾಡಿದ ತಂಡದ ನಾಯಕ ವಿರಾಟ್ ಕೊಹ್ಲಿ ನಾವು ಯಾರಿಗೂ...

ಕಾಶ್ಮೀರಿ ಚಿಲ್ಲಿ ಚಿಕನ್ ಸಮೋಸಾಗೆ ದಕ್ಷಿಣ ಆಫ್ರಿಕಾ ಪ್ರಶಸ್ತಿ
ದಕ್ಷಿಣ ಆಫ್ರಿಕಾದಲ್ಲಿ ನಡೆದ ಆಹಾರ ಉತ್ಪನ್ನಗಳ ಸ್ಪರ್ಧೆಯಲ್ಲಿ ಚಾಕೋಲೇಟ್, ಕ್ಯಾಶೂ ನಟ್ ಸೇರಿ ಇನ್ನಿತರೆ ತಿನಿಸುಗಳನ್ನು ಹಿಂದಿಕ್ಕಿದ ಭಾರತೀಯ ಚಿಲ್ಲಿ ಚಿಕನ್ ಸಮೋಸ ಪ್ರಶಸ್ತಿ ಜಯಿಸಿದೆ.

