South Africa

ಟೀಂ ಇಂಡಿಯಾಗೆ ಕ್ಲೀನ್ ಸ್ವೀಪ್ ಭಯ
ಮುಂದಿನ ವರ್ಷ ತವರಿನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟಿ20 ಪಂದ್ಯಾವಳಿಯ ದೃಷ್ಟಿಯಿಂದ ಆತಿಥೇಯ ಭಾರತ ಮತ್ತು ಪ್ರವಾಸಿ ದ.ಆಫ್ರಿಕಾಕ್ಕೆ...

ಕಟಕ್‌ನಲ್ಲಿ ಕಮರಿದ ಕನಸು
ಶಾಂತಿ ಪ್ರಿಯರಾದ ಮಹಾತ್ಮ ಗಾಂಧಿ ಹಾಗೂ ನೆಲ್ಸನ್ ಮಂಡೇಲಾ ಅವರ ಹೆಸರಿನ ಸರಣಿಯಲ್ಲಿ ಕ್ರೀಡಾ ಸ್ಫೂರ್ತಿ ಮರೆತ ಭಾರತದ ಕೆಲ ಅಭಿಮಾನಿಗಳ ಕೃತ್ಯ...

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯ ವೇಳೆ ಪ್ರೇಕ್ಷಕರ ದಾಂಧಲೆ, ಕ್ರಿಕೆಟಿಗರ ಪ್ರತಿಕ್ರಿಯೆ
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಬ್ಯಾಟ್ಸ್‌ಮನ್‌ಗಳ ಬ್ಯಾಟಿಂಗ್ ವೈಫಲ್ಯ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿ....

ಸರಣಿ ಜೀವಂತವಾಗಿಡಲು ಧೋನಿ ಪಡೆ ಪಣ
ದ.ಆಫ್ರಿಕಾ ವಿರುದ್ಧ 7 ವಿಕೆಟ್ ಸೋಲನುಭವಿಸಿದ ಆತಿಥೇಯ ಭಾರತ, ಸೋಮವಾರ ನಡೆಯಲಿರುವ ಎರಡನೆ ಚುಟುಕು ಪಂದ್ಯಕ್ಕೆಅಣಿಯಾಗಿದ್ದು ಸರಣಿ ಜೀವಂತವಾಗಿಡಲು ಪಣ ತೊಟ್ಟಿದೆ.

ಅಂಪೈರ್ ಗಳ ನಿರ್ಧಾರ ಆಟದ ದಿಕ್ಕನ್ನೆ ಬದಲಿಸುತ್ತೆ: ಧೋನಿ
ದಕ್ಷಿಣ ಆಫ್ರಿಕಾ ವಿರುದ್ಧ ಶುಕ್ರವಾರ ನಡೆದ ಮೊದಲ ಟಿ-20 ಪಂದ್ಯದಲ್ಲಿ ಭಾರತ 7 ವಿಕೆಟ್‍ಗಳಿಂದ ಸೋತಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಟೀಂ ಇಂಡಿಯಾ ನಾಯಕ ...

ಹರಿಣಗಳಿಗೆ ಭರ್ಜರಿ ಜಯ
ಪಂದ್ಯದ ವೇಳೆ ಇಬ್ಬನಿ ಬಿದ್ದ ಪರಿಣಾಮ ಬೌಲರ್‍ಗಳಿಗೆ ಚೆಂಡಿನ ಮೇಲೆ ನಿಯಂತ್ರಣ ಸಾಧಿಸಲು ಕಠಿಣ ಪರಿಸ್ಥಿತಿಯನ್ನು ಸಮರ್ಥವಾಗಿ ಬಳಸಿಕೊಂಡ ಪ್ರವಾಸಿ ದಕ್ಷಿಣ...

ವಿಶ್ವಕಪ್ ಗುಂಗಿನಲ್ಲಿ ಚುಟುಕು ಕಾದಾಟ
ಪ್ರತಿಷ್ಠಿತ ಗಾಂಧಿ-ಮಂಡೇಲಾ ಸರಣಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ ನಡೆಯಲಿರುವ ಮೊದಲ ಚುಟುಕು ಪಂದ್ಯ...

ಟಿ20: ದಕ್ಷಿಣ ಆಫ್ರಿಕಾಗೆ 200 ರನ್ ಗುರಿ
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 199 ರನ್ ಗಳನ್ನು ಗಳಿಸಿದ್ದು, ದಕ್ಷಿಣ ಆಫ್ರಿಕಾಗೆ 200 ರನ್ ಗಳ ಬೃಹತ್ ಸವಾಲನ್ನು ನೀಡಿದೆ...

ಟಿ20: ರೋಹಿತ್ ಶರ್ಮಾ ಭರ್ಜರಿ ಶತಕ
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ...

