South Africa

India vs SA: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 135 ರನ್ ಜಯ; 3-1 ಅಂತರದಿಂದ ಸರಣಿ ಗೆಲುವು
ಜೋಹಾನ್ಸ್‌ಬರ್ಗ್ ನ ವಾಂಡರರ್ಸ್ ನಲ್ಲಿ ಈ ಪಂದ್ಯ ನಡೆಯಿತು. 284 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 148 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಸೋಲೊಪ್ಪಿಕೊಂಡಿತು.

3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಚಾನ್ಸ್ ಕೊಟ್ಟದ್ದು ಸೂರ್ಯ, ನಾಯಕನ ನಂಬಿಕೆ ಉಳಿಸಿಕೊಳ್ಳಬೇಕಾಗಿತ್ತು: ತಿಲಕ್ ವರ್ಮಾ
ಸೌತ್ ಆಫ್ರಿಕಾ ವೇಗಿಗಳನ್ನು ಮನಸೋ ಇಚ್ಛೆ ದಂಡಿಸಿ, 51 ಎಸೆತದಲ್ಲಿ ಶತಕ ಪೂರೈಸಿದ ತಿಲಕ್, 56 ಎಸೆತದಲ್ಲಿ 8 ಬೌಂಡರಿ, 7ಸಿಕರ್‌ಗಳೊಂದಿಗೆ 107 ರನ್ ಗಳಿಸಿ ಔಟಾಗದೆ ಉಳಿದರು.

ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್ ದಾಖಲೆಯ ಗೆಲುವು ಸಾಧಿಸಿದ ಟೀಂ ಇಂಡಿಯಾ: ಸಮಬಲದೊಂದಿಗೆ T20 ಸರಣಿ ಅಂತ್ಯ
ಪೂಜಾ ವಸ್ತ್ರಾಕರ್ ಮತ್ತು ರಾಧಾ ಯಾದವ್ ಅವರ ಅತ್ಯುತ್ತಮ ಬೌಲಿಂಗ್‌ನಿಂದಾಗಿ, ಭಾರತವು ಮೂರನೇ ಮತ್ತು ಅಂತಿಮ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 10 ವಿಕೆಟ್‌ಗಳಿಂದ ಸೋಲಿಸಿದೆ.

ಭಾರತದ ಗೆಲುವನ್ನು ಅರಗಿಸಿಕೊಳ್ಳಿ: ಸೂರ್ಯ ಕ್ಯಾಚ್ ಕುರಿತಂತೆ ಪಾಕ್ ವರದಿಗಾರನ ಪ್ರಶ್ನೆಗೆ ಶಾನ್ ಪೊಲಾಕ್ ಖಡಕ್ ಉತ್ತರ!
ಸಾಮಾಜಿಕ ಜಾಲತಾಣದಲ್ಲಿ ಕೆಲವು ವೀಡಿಯೊಗಳು ಮತ್ತು ನಿಯಮಗಳನ್ನು ಉಲ್ಲೇಖಿಸಿ, ಸೂರ್ಯನ ಕಾಲು ಬೌಂಡರಿ ಗೆರೆ ಮುಟ್ಟಿದೆ ಎಂದು ಹೇಳಲಾಗುತ್ತಿದೆ. ಈ ಕ್ಯಾಚ್‌ನ ಕೋಲಾಹಲದ ನಡುವೆ, ದಕ್ಷಿಣ ಆಫ್ರಿಕಾದ ದಂತಕಥೆ ಶಾನ್ ಪೊಲಾಕ್ ಈ ವಿವಾದದ ಪರಿಸ್ಥಿತಿಯನ್ನು ಸ್ಪಷ್ಟಪಡಿಸಲು ಪ್ರಯತ್ನಿಸಿದ್ದಾರೆ.

'ಯುವ ಪೀಳಿಗೆ ಭಾರತವನ್ನು ಮುನ್ನಡೆಸಲಿ': ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ T20 ಕ್ರಿಕೆಟ್ ಗೆ 'King' Kohli ನಿವೃತ್ತಿ ಘೋಷಣೆ
ಭಾರತ ಆರಂಭಿಕವಾಗಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದ್ದಾಗ ಕೊಹ್ಲಿ ಅವರ ತಾಳ್ಮೆಯ ಆಟ ಭಾರತ ಒಂದು ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.

Team India Champion: ದಕ್ಷಿಣ ಆಫ್ರಿಕಾ ಮತ್ತೆ 'ಚೋಕರ್ಸ್'; ಟಿ20 ವಿಶ್ವಕಪ್ ಗೆದ್ದು ಬೀಗಿದ ಭಾರತ
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ಎರಡನೇ ಟಿ20 ವಿಶ್ವಕಪ್ ಅನ್ನು ಗೆದ್ದು ಬೀಗಿದೆ.

ಮಹಿಳಾ ಟೆಸ್ಟ್‌ನಲ್ಲಿ ವೇಗದ ದ್ವಿಶತಕ ಸಿಡಿಸಿ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾದ ಶಫಾಲಿ ವರ್ಮಾ!
ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ 205 ರನ್ ಗಳಿಸುವ ಮೂಲಕ ಶಫಾಲಿ ವರ್ಮಾ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇಪ್ಪತ್ತರ ಹರೆಯದ ಶೆಫಾಲಿ ಕೇವಲ 194 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಆಸ್ಟ್ರೇಲಿಯದ ಅನ್ನಾಬೆಲ್ ಸದರ್ಲೆಂಡ್ ಅವರನ್ನು ಹಿಂದಿಕ್ಕಿದ್ದಾರೆ.

ಸೆಮಿಫೈನಲ್‌ಗೆ ಯೋಗ್ಯ ಪಿಚ್ ಇದಲ್ಲ- ಅಫ್ಘಾನ್ ಕೋಚ್; ಮುಂದೆ ಈ ಪಿಚ್‌ನಲ್ಲಿ ಆಡಲ್ಲ ಎನ್ನುವುದೇ ಖುಷಿ: ಮಾರ್ಕ್ರಾಮ್
ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್, ಅಫ್ಘಾನಿಸ್ತಾನದ ಕೋಚ್ ಜೊನಾಥನ್ ಟ್ರಾಟ್ ಮತ್ತು ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ಪಿಚ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

T20 World Cup 2024 semi-final 1: ಆಫ್ಘಾನಿಸ್ತಾನ ಮಣಿಸಿ ಫೈನಲ್ ಪ್ರವೇಶಿಸಿದ ಸೌತ್ ಆಫ್ರಿಕಾ, ಐತಿಹಾಸಿಕ ಗೆಲುವು
ಈ ಹಿಂದೆ ಟಿ20 ವಿಶ್ವಕಪ್ ಗಳಲ್ಲಿ ದಕ್ಷಿಣ ಆಫ್ರಿಕಾ ಅಂತಿಮ ಸೆಮಿಸ್ ಪಂದ್ಯಗಳಲ್ಲಿ ಏಳು ಬಾರಿ ಸೋತ ನಂತರ ತಮ್ಮ ಮೊದಲ ವಿಶ್ವಕಪ್ ಫೈನಲ್‌ಗೆ ಈ ಬಾರಿ ಪ್ರವೇಶಿಸಿದ್ದಾರೆ.

