ರಾಜ್ಯಆಫ್ರಿಕಾ ನಟನಿಂದ ಬೆಂಗಳೂರಿನ ಮೂಲಸೌಕರ್ಯ ಅಪಹಾಸ್ಯ: ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದ ಕಿರಣ್ ಮಜುಂದಾರ್ ಶಾ
ದಕ್ಷಿಣ ಆಫ್ರಿಕಾದ ಖ್ಯಾತ ಹಾಸ್ಯನಟ ಟ್ರೆವರ್ ನೋಹ್ ಬೆಂಗಳೂರಿನ ಮೂಲಸೌಕರ್ಯವನ್ನು ಅಪಹಾಸ್ಯ ಮಾಡಿದ್ದು, ಈ ಕುರಿತು ಪ್ರತಿಕ್ಯೆ ನೀಡಿರುವ ಖ್ಯಾತ ಉದ್ಯಮಿ ಬಯೋಕಾನ್ ಸಂಸ್ಥೆಯ ಕಿರಣ್ ಮಜುಂದಾರ್ ಶಾ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ಹೇಳಿದ್ದಾರೆ.