South African nationals

Mangaluru: ರಾಜ್ಯದ ಅತಿದೊಡ್ಡ ಮಾದಕವಸ್ತು ಜಾಲ ಭೇದಿಸಿದ ಪೊಲೀಸರು; ಇಬ್ಬರು ದಕ್ಷಿಣ ಆಫ್ರಿಕಾ ಪ್ರಜೆಗಳ ಬಂಧನ
ಕಳೆದ ವರ್ಷ ಸೆಪ್ಟಂಬರ್ನಲ್ಲಿ ಪೊಲೀಸರು ಮಂಗಳೂರಿನ ಪಂಪ್ವೆಲ್ನಲ್ಲಿ ಹೈದರ್ ಅಲಿ ಎಂಬಾತನನ್ನು ಬಂಧಿಸಿ, ಆತನಿಂದ 15 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು.

ಎಟಿಎಂ ಸ್ಕಿಮ್ಮಿಂಗ್ ಪ್ರಕರಣ: ದಕ್ಷಿಣ ಆಫ್ರಿಕಾದ ಇಬ್ಬರು ವ್ಯಕ್ತಿಗಳಿಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್
ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಜೆಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

