ರಾಜಕೀಯಪಂಚಾಯತ್ ಚುನಾವಣೆ ಹಿನ್ನೆಲೆ: ಪಕ್ಷಕ್ಕೆ ಸೇರಲು ಎಸ್ಸಿಡಿಸಿಸಿ ಅಧ್ಯಕ್ಷ ರಾಜೇಂದ್ರ ಕುಮಾರ್ ಗೆ ಬಿಜೆಪಿ ಆಹ್ವಾನ
ಶೀಘ್ರವೇ ನಡೆಯಲಿರಿವ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತಮ್ಮ ಪಕ್ಷ ಸೇರಿಕೊಳ್ಳುವಂತೆ ದಕ್ಷಿಣ ಕೆನರಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನ ಕೊಟ್ಟಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ ಬಾಗಗಳಲ್ಲಿ ರಾಜೇಂದ್ರ ಕುಮಾರ್ ಸಾಕಷ್ಟು ಪ್ರಭಾವವನ್ನು ಹೊಂದಿದ್ದಾರೆ.