ದೇಶ"ಭಾರತ ಆಗ್ನೇಯ ಏಷ್ಯಾ ರಾಜಧಾನಿಯಾಗಬೇಕೆಂದು ಬಯಸುತ್ತೇನೆ": ಪ್ರಧಾನಿ ಮೋದಿ
ಭಾರತ ಆಗ್ನೇಯ ಏಷ್ಯಾ ರಾಜಧಾನಿಯಾಗಬೇಕೆಂದು ಬಯಸುತ್ತೇನೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಪ್ರಗತಿಯು ಯಾರಿಗೂ ಅಪಾಯವನ್ನುಂಟುಮಾಡುವುದಿಲ್ಲ ಮತ್ತು ಭಾರತ ಮುಂದುವರೆದಂತೆ, ಪ್ರಪಂಚದ ಹೊರೆ ಕಡಿಮೆಯಾಗುತ್ತದೆ ಎಂದು ಒತ್ತಿ ಹೇಳಿದ್ದಾರೆ.