ರಾಜಕೀಯವಿಧಾನ ಪರಿಷತ್ ಚುನಾವಣೆ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲುವು, ಬಿಜೆಪಿಗೆ ಎಚ್ಚರಿಕೆ ಗಂಟೆ
ಕಳೆದ ಮೂರು ದಶಕಗಳಿಂದ ಬಿಜೆಪಿ ಮತ್ತು ಜೆಡಿಎಸ್ನ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಈ ಬಾರಿ ಇತಿಹಾಸ ನಿರ್ಮಿಸಿದೆ.