South India

ದಕ್ಷಿಣ ಭಾರತದ ಮೇಲೆ ಉತ್ತರ ಭಾರತ ದಬ್ಬಾಳಿಕೆ ಮಾಡುತ್ತಿದೆ ಎಂಬ ಆರೋಪ ಆಧಾರರಹಿತ!
ಉತ್ತರ ಭಾರತವು ದಕ್ಷಿಣದ ಮೇಲೆ ಪ್ರಾಬಲ್ಯ ಸಾಧಿಸುತ್ತಿದೆ ಎಂಬ ಆರೋಪ ಆಧಾರರಹಿತವಾದದ್ದು. ಉತ್ತರ ಭಾರತಕ್ಕೆ ದಕ್ಷಿಣ ಭಾರತ ಹಲವಾರು ಸಂದರ್ಭಗಳಲ್ಲಿ ಆಧ್ಯಾತ್ಮಿಕ ರಂಗದಲ್ಲಿ ಮುನ್ನಡೆಸಿದೆ.

ಕ್ಷೇತ್ರ ಪುನರ್ ವಿಂಗಡಣೆ: ದಕ್ಷಿಣ ಭಾರತಕ್ಕೆ ಘೋರ ಅನ್ಯಾಯ- ಕೆ.ಟಿ ರಾಮರಾವ್
ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ದೀರ್ಘಾವಧಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ಪೀಳಿಗೆ ಈಗಿನ ನಾಯಕರ ಮೌನವನ್ನು ಕ್ಷಮಿಸುವುದಿಲ್ಲ

ಫಲವತ್ತತೆಯಲ್ಲಿ ಇಳಿಕೆ: ದಕ್ಷಿಣ ಭಾರತದಲ್ಲಿ ಶಿಶುಗಳ ಜನನ ಪ್ರಮಾಣ ಕುಸಿತ; ದೀರ್ಘಾವಧಿಯಲ್ಲಿ ಎಲ್ಲಾ ಸ್ತರಗಳ ಮೇಲೆ ಪರಿಣಾಮ!
ದಕ್ಷಿಣ ಭಾರತದ ಎಲ್ಲಾ ರಾಜ್ಯಗಳು ಜನನ ಪ್ರಮಾಣದಲ್ಲಿ ರಾಷ್ಟ್ರೀಯ ಸರಾಸರಿ ಶೇಕಡಾ 2.1 ಕ್ಕಿಂತ ಕಡಿಮೆ ದರ ಹೊಂದಿದೆ. ತಮಿಳುನಾಡು ಶೇಕಡಾ 1.4 ಕ್ಕಿಂತ ಕಡಿಮೆ, ಆಂಧ್ರ ಪ್ರದೇಶ (AP), ತೆಲಂಗಾಣ ಮತ್ತು ಕೇರಳದಲ್ಲಿ ಕ್ರಮವಾಗಿ 1.5 ಮತ್ತು ಕರ್ನಾಟಕದಲ್ಲಿ 1.6 ಇದೆ.

ದಕ್ಷಿಣ ಭಾರತದಿಂದ ಬಿಜೆಪಿಗೆ 110 ಸ್ಥಾನ: ಅಣ್ಣಾಮಲೈ ವಿಶ್ವಾಸ
ಭಾರತದ ದಕ್ಷಿಣ ಪ್ರದೇಶಗಳಲ್ಲೂ ಬಿಜೆಪಿನ್ನು ಜನತೆ ಒಪ್ಪುತ್ತಿದ್ದು, ಈ ಪ್ರದೇಶದಲ್ಲಿ ಪಕ್ಷ 110 ರಿಂದ 160 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ಜಲ ಬಿಕ್ಕಟ್ಟು: ಜಲಾಶಯಗಳಲ್ಲಿ ಶೇ.17ರಷ್ಟು ನೀರಿನ ಸಂಗ್ರಹ
ದಕ್ಷಿಣ ಭಾರತದ ಪ್ರಮುಖ ಜಲಾಶಯಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಡಿಮೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳುತ್ತವೆ ಮತ್ತು ಶೇಖರಣಾ ಮಟ್ಟವು ಕಳೆದ ಹತ್ತು ವರ್ಷಗಳಲ್ಲಿ ಸರಾಸರಿ ಸಂಗ್ರಹಕ್ಕಿಂತ ಈ ವರ್ಷ ಕಡಿಮೆಯಾಗಿದೆ.

ದಕ್ಷಿಣ ಭಾರತದಲ್ಲಿ ಮೋದಿ ಅಲೆ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ದಕ್ಷಿಣ ಭಾರತದಲ್ಲಿ ಎಲ್ಲಿಯೂ ‘ಮೋದಿ ಅಲೆ’ ಅಥವಾ ‘ಮೋದಿ ಸುನಾಮಿ’ ಎಂಬುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದರು.

ThinkEdu 2024: ಉತ್ತರಕ್ಕಿಂತ ದಕ್ಷಿಣ ಭಾರತದಲ್ಲಿ ಹೆಚ್ಚು ಸಾಂಸ್ಕೃತಿಕ ಭಿನ್ನತೆ- ಇತಿಹಾಸಕಾರ ಎಆರ್ ವೆಂಕಟಾಚಲಪತಿ
ಹಿಂದಿ ಹೇರಿಕೆಯ ಸುತ್ತಲಿನ ವಿವಾದವನ್ನು ಉದ್ದೇಶಿಸಿ, ಡೇಟಾ ವಿಜ್ಞಾನಿ ನೀಲಕಂಠನ್ ಆರ್‌ಎಸ್ ಮಾತನಾಡಿದರು. ಪ್ರಪಂಚದ ಇತರ ಭಾಗಗಳಲ್ಲಿ ಇದೇ ರೀತಿಯ ಭಾಷೆ-ಸಂಬಂಧಿತ ಸಮಸ್ಯೆಗಳಿವೆ, ಜನರು ಭಾಷೆ ಹೇರುವಿಕೆಯ ವಿರುದ್ಧವಾಗಿದ್ದಾರೆ ಎಂದು ಒತ್ತಿ ಹೇಳಿದರು.

NIA Raid: ಕರ್ನಾಟಕ ಸೇರಿ 4 ರಾಜ್ಯಗಳ 19 ಕಡೆಗಳಲ್ಲಿ ಎನ್ ಐಎ ದಾಳಿ; ಐಸಿಸ್ ಸಂಪರ್ಕ ಜಾಲ ಬೇಧ
ದೇಶಾದ್ಯಂತ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಇಂದು ವಾರದ ಆರಂಭದಲ್ಲಿಯೇ ತನ್ನ ಬೇಟೆ ಮುಂದುವರಿಸಿದೆ.

ಹವಾಮಾನ ವರದಿ: ದಕ್ಷಿಣ ಭಾರತದಲ್ಲಿ ಮತ್ತೊಂದು ಸುತ್ತಿನ ಭಾರಿ ಮಳೆ ಸಾಧ್ಯತೆ, ರಾಜಧಾನಿ ದೆಹಲಿಗೆ ಮಂಜಿನ ಹೊದಿಕೆ
ದಕ್ಷಿಣ ಭಾರತವು ಮತ್ತೊಂದು ಸುತ್ತಿನ ಭಾರೀ ಮಳೆಯ ನಿರೀಕ್ಷೆಯಲ್ಲಿದ್ದು, ಅಕ್ಟೋಬರ್ 29-30 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

