South India

ರಾಷ್ಚ್ರಪತಿ ಕೋವಿಂದ್ ದಕ್ಷಿಣ ಭಾರತ ಭೇಟಿ: ತೀವ್ರ ಭದ್ರತೆ
ದಕ್ಷಿಣ ಭಾರತ ಪ್ರವಾಸವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೈಗೊಳ್ಳಲಿರುವ ಹಿನ್ನಲೆಯಲ್ಲಿ ಹೈದರಾಬಾದ್ ಪೊಲೀಸರು ರಾಜ್ಯಾದ್ಯಂತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.

ದಕ್ಷಿಣ ಭಾರತದ ಎಎಐನ ಮೊದಲ ಮಹಿಳಾ ಅಗ್ನಿಶಾಮಕ ಸಿಬ್ಬಂದಿಯಾಗಿ ರಮ್ಯಾ ಶ್ರೀಕಾಂತನ್ ನೇಮಕ
ಪುರುಷರ ಭದ್ರಕೋಟೆಯಾಗಿದ್ದ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (ಎಎಐ)ದ ದಕ್ಷಿಣ ಭಾರತದ ಮೊದಲ ಮಹಿಳಾ ಸಿಬ್ಬಂದಿಯಾಗಿ 28 ವರ್ಷ ವಯಸ್ಸಿನ ರೆಮ್ಯಾ ಶ್ರೀಕಾಂತನ್ ನೇಮಕಗೊಂಡಿದ್ದಾರೆ ಎಂದು ಎಎಐನ ಅಧಿಕೃತ ಪ್ರಕಟಣೆ ಬುಧವಾರ ತಿಳಿಸಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದಲ್ಲಿ ಬಾಂಗ್ಲಾ ಉಗ್ರ ಸಂಘಟನೆಯ ಜಾಡು ಪತ್ತೆ, ಆರ್‌ಎಸ್‌ಎಸ್ ನಾಯಕರೇ ಟಾರ್ಗೆಟ್
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ಹಲವು ನಗರಗಳಲ್ಲಿ ಬಾಂಗ್ಲಾದೇಶದ ನಿಷೇಧಿತ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್(ಜೆಎಂಬಿ) ಉಗ್ರ ಸಂಘಟನೆಯ ಜಾಡು ಪತ್ತೆಯಾಗಿದ್ದು...

ದಕ್ಷಿಣ ಜಲಪ್ರವಾಹ: 43 ಜನರ ಸಾವು; ಪರಿಹಾರ ಕೇಂದ್ರಗಳಿಗೆ 1.08 ಲಕ್ಷ ಜನ ಸ್ಥಳಾಂತರ
ಕೇರಳ, ಕರ್ನಾಟಕ, ತಮಿಳುನಾಡು ಭಾಗಗಳಲ್ಲಿ ಉಂಟಾಗಿರುವ ಜಲಪ್ರವಾಹ ಸ್ಥಿತಿಗೆ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ 86 ಕ್ಕೆ ಏರಿಕೆಯಾಗಿದೆ. ಈ ವರೆಗೂ 1.08 ಲಕ್ಷ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.

ಸೋನಿಯಾ ಗಾಂಧಿ ಬದಲು ಕಾಂಗ್ರೆಸ್ ಅಧ್ಯಕ್ಷ ಪಟ್ಟ ಯಾರಿಗೆ? ದಕ್ಷಿಣ ಭಾರತದತ್ತ ಹೈಕಮಾಂಡ್ ಕಣ್ಣು
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ತಮ್ಮ ನಿರ್ಧಾರವನ್ನು ರಾಹುಲ್ ಗಾಂಧಿ ಮರುಪರಿಶೀಲಿಸುತ್ತಾರೆ ಎಂದು ಕಳೆದ ವಾರದವರೆಗೂ ...

ನಾನು ವಯಾನಾಡ್ ನಿಂದ ಸ್ಪರ್ಧಿಸಲು ದಕ್ಷಿಣ ಭಾರತಕ್ಕೆ ಪ್ರಧಾನಿ ಮೋದಿ ತಾರತಮ್ಯ ಕಾರಣ: ರಾಹುಲ್ ಗಾಂಧಿ
ಉತ್ತರ ಪ್ರದೇಶದ ಅಮೇಥಿಯ ಜೊತೆಗೆ ಕೇರಳದ ವಯಾನಾಡ್ ನಿಂದ ಸ್ಪರ್ಧಿಸುತ್ತಿರುವುದರ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ದಕ್ಷಿಣ ಭಾರತಕ್ಕಿಂತ ಪಾಕ್ ಭೇಟಿ ಉತ್ತಮವಾಗಿತ್ತು: ನವಜೋತ್ ಸಿಂಗ್ ಸಿಧು ವಿವಾದ
ಭಾಷೆ ಹಾಗೂ ಆಹಾರ ವಿಚಾರದಲ್ಲಿ ದಕ್ಷಿಣ ಭಾರತಕ್ಕಿಂತಲೂ ಪಾಕಿಸ್ತಾನ ಮೇಲು ಎಂದು ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನಜೋತ್ ಸಿಂಗ್ ಸಿಧು ಅಭಿಪ್ರಾಯಪಟ್ಟಿದ್ದಾರೆ.

'ನಿಮ್ಮ ಕನಸುಗಳನ್ನು ಬೆನ್ನತ್ತಿ, ಏನಾಗುತ್ತದೆ ಎಂಬ ಚಿಂತೆ ಬೇಡ': ಮೇಘನಾ ಶಾನ್ ಬಾಗ್
ನಿಮ್ಮ ಕನಸುಗಳನ್ನು ಬೆನ್ನತ್ತಿ ಅದರ ಫಲಿತಾಂಶ ಏನಾಗುತ್ತದೆ ಎಂಬುದರ ಬಗ್ಗೆ ನಿಮಗೆ ಚಿಂತೆ ಬೇಡ ಎಂದು ದೇಶದ ಆರನೇಯ ...

ದಕ್ಷಿಣ ಭಾರತ ರಾಜ್ಯದ ರಾಜ್ಯಪಾಲರೊಬ್ಬರಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ತನಿಖೆ ಆರಂಭ
ದಕ್ಷಿಣ ಭಾರತದ ರಾಜ್ಯಪಾಲರೊಬ್ಬರ ವಿರುದ್ಧ ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪ ಕೇಳಿಬಂದಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.

