South Korea

ಅಚ್ಚರಿಯ ರೀತಿಯಲ್ಲಿ ಮಾತುಕತೆ ನಡೆಸಿದ ಉತ್ತರ ಹಾಗೂ ದಕ್ಷಿಣ ಕೊರಿಯಾ
ಬದ್ಧದ್ವೇಷಿಗಳಂತಿದ್ದ ಉತ್ತರ-ದಕ್ಷಿಣ ಕೊರಿಯಾಗಳು ಅಚ್ಚರಿಯ ರೀತಿಯಲ್ಲಿ ಮಾತುಕತೆಯನ್ನು ಪುನಾರಂಭ ಮಾಡಿವೆ.

ದಕ್ಷಿಣ ಕೊರಿಯಾ ಅಂಗಡಿಯಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಪಾಕಿಸ್ತಾನದ ರಾಯಭಾರಿ ಕಚೇರಿ ಉದ್ಯೋಗಿಗಳು!
ದಕ್ಷಿಣ ಕೊರಿಯಾದ ಪಾಕಿಸ್ತಾನ ರಾಯಭಾರ ಕಚೇರಿಯ ಇಬ್ಬರು ಉದ್ಯೋಗಿಗಳು ಸಿಯೋಲ್‌ನ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕೊರಿಯಾದಲ್ಲೂ ಕೋವಿಡ್ ಹೊಸ ರೂಪಾಂತರದ ಪ್ರಕರಣ ವರದಿ
ದಕ್ಷಿಣ ಕೊರಿಯಾ ದೇಶದಲ್ಲಿ ಹೊಸ ಸ್ವರೂಪದ ಕೊರೋನ ಸೋಂಕಿನ ಮೂರು ಪ್ರಕರಣ ದೃ ಡಪಟ್ಟಿದೆ ಎಂದು ಕೊರಿಯಾ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಸಂಸ್ಥೆ (ಕೆಡಿಸಿಎ) ತಿಳಿಸಿದೆ.

ಕಿಮ್ ಜಾಂಗ್ ಉನ್ ಏಲ್ಲಿ? ಸತತ 20ನೇ ದಿನವೂ ಸಾರ್ವಜನಿಕರ ಕಣ್ಣಿಗೆ ಬೀಳದ ಉತ್ತರ ಕೊರಿಯಾ ನಾಯಕ!
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯದ ಪರಿಸ್ಥಿತಿ ಹಾಗೂ ಅವರ ನಂತರ ಯಾರು ಪರಮಾಣು ಸಶಕ್ತ ರಾಷ್ಟ್ರವನ್ನು ಮುನ್ನಡೆಸಲಿದ್ದಾರೆ ಎಂಬುದರ ಬಗ್ಗೆ ಊಹಾಪೋಹಗಳು ಎದ್ದಿರುವಂತೆ ಸತತ 20ನೇ ದಿನವೂ ಅವರು ಸಾರ್ವಜನಿಕರ ಕಣ್ಣಿಗೆ ಬೀಳದಿರುವುದು ಸಾಕಷ್ಟು ಕೌತುಕ ಮೂಡಿಸಿದೆ.

ಕಿಮ್ ಜಾಂಗ್ ಉನ್ ಜೀವಂತವಾಗಿದ್ದು, ಆರೋಗ್ಯವಾಗಿದ್ದಾರೆ: ದಕ್ಷಿಣ ಕೊರಿಯಾ ಭದ್ರತಾ ಸಲಹೆಗಾರ
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜೀವಂತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಅವರ ಉನ್ನತ ಮಟ್ಟದ ಭದ್ರತಾ ಸಲಹೆಗಾರ ಹೇಳಿದ್ದಾರೆ. ಈ ಮೂಲಕ ಕಿಮ್ ಜಾಂಗ್ ಉನ್ ಅವರ ಆನಾರೋಗ್ಯದ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಆತ್ಪದ್ಬಾಂಧವನಾದ ದಕ್ಷಿಣ ಕೊರಿಯಾ!
ಕೊರೋನಾ ವೈರಸ್ ಪ್ರಮಾಣ ತಗ್ಗಿಸಲು ಹೈಡ್ರಾಕ್ಸಿಕ್ಲೊರೊಕ್ವಿನ್ ಔಷಧ ಕಳಿಸಿ ಭಾರತ ಅನೇಕ ರಾಷ್ಟ್ರಗಳಿಗೆ ನೆರವಾಗಿದೆ. ಈಗ ಭಾರತದ ನೆರವಿಗೆ ದಕ್ಷಿಣ ಕೊರಿಯಾ ಧಾವಿಸಿದೆ.

ದಕ್ಷಿಣ ಕೊರಿಯಾ: ಕೊರೋನಾ ಸೋಂಕಿತರ ಸಂಖ್ಯೆ 4,212ಕ್ಕೆ ಏರಿಕೆ, 22 ಸಾವು
ದಕ್ಷಿಣ ಕೊರಿಯಾದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ನಿನ್ನೆ ಒಂದೇ ದಿನ 476 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಕೊರಿಯಾ: ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 4000ಕ್ಕೆ ಏರಿಕೆ
ದಕ್ಷಿಣ ಕೊರಿಯಾದಲ್ಲಿ ಹೊಸದಾಗಿ 476 ಕೋವಿದ್ -19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 4212ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದ.ಕೊರಿಯಾದಲ್ಲಿ 2022ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, ಮತ್ತೆ 256 ಹೊಸ ಪ್ರಕರಣ ದಾಖಲು
ದಕ್ಷಿಣ ಕೊರಿಯಾದಲ್ಲಿ ಕೊರೊನಾ ಸೋಂಕಿನ 256 ಹೊಸ ಪ್ರಕರಣಗಳು ದಾಖಲಾಗಿದ್ದು ಶುಕ್ರವಾರದ ವೇಳೆಗೆ ಒಟ್ಟು ಕೊರೊನಾ ಸೋಂಕು ಪೀಡಿತರ ಸಂಖ್ಯೆ 2022 ಕ್ಕೆ ಏರಿಕೆಯಾಗಿದೆ.

