South Korea

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಭಾರತ-ದಕ್ಷಿಣ ಕೊರಿಯಾ ಒಪ್ಪಂದಕ್ಕೆ ಸಹಿ
ದೇಶ

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಭಾರತ-ದಕ್ಷಿಣ ಕೊರಿಯಾ ಒಪ್ಪಂದಕ್ಕೆ ಸಹಿ

ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಅವರನ್ನು ಭೇಟಿ ಮಾಡಿದ ವಿದೇಶಾಂಗ ವ್ಯವಹಾರಗಳ ...

ಕಬಡ್ಡಿ ಮಾಸ್ಟರ್ಸ್: ದ. ಕೊರಿಯಾವನ್ನು ಮಣಿಸಿದ ಭಾರತ ಫೈನಲ್ ಗೆ ಲಗ್ಗೆ
ಕ್ರೀಡೆ

ಕಬಡ್ಡಿ ಮಾಸ್ಟರ್ಸ್: ದ. ಕೊರಿಯಾವನ್ನು ಮಣಿಸಿದ ಭಾರತ ಫೈನಲ್ ಗೆ ಲಗ್ಗೆ

ದುಬೈನಲ್ಲಿ ನಡೆಯುತ್ತಿರುವ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಭಾರತ ದಕ್ಷಿಣ ಕೊರಿಯಾವನ್ನು ಮಣಿಸಿ ಫೈನಲ್ಸ್ ಪ್ರವೇಶಿಸಿದೆ.

ಫಿಫಾ ವಿಶ್ವಕಪ್: ಕಡೆ ಕ್ಷಣದ ಟ್ವಿಸ್ಟ್, ಚಾಂಪಿಯನ್ ಜರ್ಮನಿ ವಿರುದ್ಧ ಕೊರಿಯಾಗೆ ಜಯ
ಫೀಫಾ ವಿಶ್ವ ಕಪ್ 2018

ಫಿಫಾ ವಿಶ್ವಕಪ್: ಕಡೆ ಕ್ಷಣದ ಟ್ವಿಸ್ಟ್, ಚಾಂಪಿಯನ್ ಜರ್ಮನಿ ವಿರುದ್ಧ ಕೊರಿಯಾಗೆ ಜಯ

ವಿಶ್ವ ಪ್ರಸಿದ್ಧ ಫಿಪಾ ವಿಶ್ವಕಪ್ ಫುಟ್ಬಾಲ್ ಎಫ್ ಗುಂಪಿನ ಪಂದ್ಯದಲ್ಲಿ ದಕ್ಷಿಣ ಕೊರಿಯಾ ಬಲಿಷ್ಠ ಜರ್ಮನಿ ವಿರುದ್ಧ 2-0 ಅಂತರದ ಜಯ ದಾಖಲಿಸಿದೆ. ಪಂದ್ಯದ ಕಡೆ ಕ್ಷಣದಲ್ಲಿ......

ಫಿಫಾ ವಿಶ್ವಕಪ್: ದ. ಕೊರಿಯಾ ವಿರುದ್ಧ ಮೆಕ್ಸಿಕೋಗೆ 2-1 ಅಂತರದ ಜಯ
ಫೀಫಾ ವಿಶ್ವ ಕಪ್ 2018

ಫಿಫಾ ವಿಶ್ವಕಪ್: ದ. ಕೊರಿಯಾ ವಿರುದ್ಧ ಮೆಕ್ಸಿಕೋಗೆ 2-1 ಅಂತರದ ಜಯ

ರಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ಮೆಕ್ಸಿಕೋ, ದಕ್ಷಿಣ ಕೊರಿಯಾವನ್ನು ಮಣಿಸಿದೆ.

ಫಿಫಾ ವಿಶ್ವಕಪ್ 2018: ದಕ್ಷಿಣ ಕೊರಿಯಾ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸ್ವೀಡೆನ್
ಫೀಫಾ ವಿಶ್ವ ಕಪ್ 2018

ಫಿಫಾ ವಿಶ್ವಕಪ್ 2018: ದಕ್ಷಿಣ ಕೊರಿಯಾ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸ್ವೀಡೆನ್

2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ದಕ್ಷಿಣ ಕೊರಿಯಾವನ್ನು ಮಣಿಸಿ ಸ್ವೀಡೆನ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ...

ಕಿಮ್-ಟ್ರಂಪ್ ಐತಿಹಾಸಿಕ ಭೇಟಿ: ಕುತೂಹಲದಿಂದ ನಿದ್ರೆಯೇ ಮಾಡದ ದ.ಕೊರಿಯಾ ಅಧ್ಯಕ್ಷ
ವಿದೇಶ

ಕಿಮ್-ಟ್ರಂಪ್ ಐತಿಹಾಸಿಕ ಭೇಟಿ: ಕುತೂಹಲದಿಂದ ನಿದ್ರೆಯೇ ಮಾಡದ ದ.ಕೊರಿಯಾ ಅಧ್ಯಕ್ಷ

ಅತ್ತ ಸಿಂಗಾಪುರದಲ್ಲಿ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐತಿಹಾಸಿ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ ಇತ್ತ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ರಾತ್ರಿ ಇಡೀ ರಾತ್ರಿ ನಿದ್ರೆಯನ್ನೇ ಮಾಡಿಲ್ಲವಂತೆ.

ಉತ್ತರ ಕೊರಿಯಾ, ದಕ್ಷಿಣ ಕೊರಿಯಾ ನಾಯಕರ ಐತಿಹಾಸಿಕ ಭೇಟಿ
ಇತರೆ

ಉತ್ತರ ಕೊರಿಯಾ, ದಕ್ಷಿಣ ಕೊರಿಯಾ ನಾಯಕರ ಐತಿಹಾಸಿಕ ಭೇಟಿ

'ಎ ನ್ಯೂ ಹಿಸ್ಟರಿ ಬಿಗಿನ್ಸ್'; ದ.ಕೊರಿಯಾದಲ್ಲಿ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಐತಿಹಾಸಿಕ ಮಾತುಕತೆ
ವಿದೇಶ

'ಎ ನ್ಯೂ ಹಿಸ್ಟರಿ ಬಿಗಿನ್ಸ್'; ದ.ಕೊರಿಯಾದಲ್ಲಿ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಐತಿಹಾಸಿಕ ಮಾತುಕತೆ

ಇದೇ ಮೊದಲ ಬಾರಿಗೆ ಉತ್ತರ ಕೊರಿಯಾ ಅಧ್ಯಕ್ಷ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದು, ಐತಿಹಾಸಿಕ ದ್ವಿಪಕ್ಷೀಯ ಮಾತುಕತೆಗೆ ಚಾಲನೆ ನೀಡಿದ್ದಾರೆ.

ಭ್ರಷ್ಠಾಚಾರ ಪ್ರಕರಣ: ದ.ಕೊರಿಯಾ ಮೊದಲ ಮಹಿಳಾ ಅಧ್ಯಕ್ಷೆಗೆ 24 ವರ್ಷ ಜೈಲು
ವಿದೇಶ

ಭ್ರಷ್ಠಾಚಾರ ಪ್ರಕರಣ: ದ.ಕೊರಿಯಾ ಮೊದಲ ಮಹಿಳಾ ಅಧ್ಯಕ್ಷೆಗೆ 24 ವರ್ಷ ಜೈಲು

ಭ್ರಷ್ಠಾಚಾರ ಪ್ರಕರಣದಡಿಯಲ್ಲಿ ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷೆ ಪಾರ್ಕ್ ಜಿಯುನ್ ಹೈಅವರಿಗೆ ಕೊರಿಯನ್ ನ್ಯಾಯಾಲಯವು 24 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.