ದೇಶಲೋಕಸಭಾ ಕ್ಷೇತ್ರ ಮರು ವಿಂಗಡಣೆ: 'ದಕ್ಷಿಣ ರಾಜ್ಯಗಳಿಗೆ ಇದಕ್ಕಿಂತ ಉತ್ತಮ ಡೀಲ್ ಸಿಗಲು ಸಾಧ್ಯವಿಲ್ಲ'; ತೇಜಸ್ವಿ ಸೂರ್ಯ; Video
ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಜನರಲ್ಲಿ ಹೆಚ್ಚಿನ ಗೊಂದಲ ಹರಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸದನದಲ್ಲಿ ಹೇಳಿದ್ದಾರೆ.