ರಾಜಕೀಯವಿಧಾನ ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಅನಿಶ್ಚಿತತೆ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಅಭ್ಯರ್ಥಿ ಹಿಂಪಡೆಯುತ್ತದೆಯೇ ಬಿಜೆಪಿ?
ಜೂನ್ 3 ರಂದು ವಿಧಾನಪರಿಷತ್ ಮೂರು ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರರ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಗೆ ಬಿಜೆಪಿಯ ಡಾ.ಇ.ಸಿ.ನಿಂಗರಾಜೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ನಿಂದ ವಿವೇಕಾನಂದ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವುದರೊಂದಿಗೆ ದಕ್ಷಿಣ ಶಿಕ್ಷಕರ ಪರಿಷತ್ತಿನ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಅನಿಶ್ಚಿತತೆ ಮುಂದುವರೆದಿದೆ.