ರಾಜಕೀಯವಿಧಾನ ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳು ಕಣಕ್ಕೆ; ಕುತೂಹಲಕಾರಿ ತ್ರಿಕೋನ ಸ್ಪರ್ಧೆ!
ಬಿಜೆಪಿ ಮತ್ತು ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಪರಿಷತ್ ಚುನಾವಣೆ ಕುತೂಹಲಕಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.