ರಾಜಕೀಯಬಿಜೆಪಿಗೆ ಸೆಡ್ಡು ಹೊಡೆದ ಶಾಸಕಿ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಪತಿಯನ್ನು ಕಣಕ್ಕಿಳಿಸಿದ ಪೂರ್ಣಿಮಾ
ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿ ಯಲ್ಲಿ ಬರುವ 38 ತಾಲೂಕುಗಳನ್ನೊಳಗೊಂಡ ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಇದೇ ತಿಂಗಳ 28ರಂದು ನಡೆಯಲಿದೆ.