ವೃತ್ತಿ & ಉದ್ಯೋಗ ಅವಕಾಶಗಳುಪರೀಕ್ಷೆಯಿಲ್ಲದೆ ರೈಲ್ವೆಯಲ್ಲಿ ಭರ್ಜರಿ ಜಾಬ್ ಆಫರ್; 4,471 ಹುದ್ದೆಗಳ ಬೃಹತ್ ನೇಮಕಾತಿ: ಅರ್ಜಿ ಸಲ್ಲಿಕೆಗೆ ಇಲ್ಲಿದೆ ಸಂಪೂರ್ಣ ವಿವರ
ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಸುವರ್ಣಾವಕಾಶ ಲಭಿಸಿದೆ. ದಕ್ಷಿಣ ರೈಲ್ವೆಯು 2026-27ನೇ ಸಾಲಿನ ಆಕ್ಟ್ ಅಪ್ರೆಂಟಿಸ್ ತರಬೇತಿಗಾಗಿ ಒಟ್ಟು 4,471 ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: