southern states

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆ; ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ
ದೇಶ

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆ; ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ

ಪ್ರತ್ಯೇಕ ರಾಜ್ಯಗಳ ಹಿತಾಸಕ್ತಿಗಳನ್ನು ರಕ್ಷಿಸುವುದು ತಪ್ಪಲ್ಲ ಎಂದು ಶಾ ಹೇಳಿದರು, ಆದರೆ ಅಂತಹ ಕಾಳಜಿಗಳು ರಾಜ್ಯಗಳನ್ನು ವರ್ಷಗಳ ಕಾಲ ನೀರಿನಿಂದ ವಂಚಿತರನ್ನಾಗಿ ಮಾಡಬಾರದು ಮತ್ತು ಅಂತಿಮವಾಗಿ ಅದು ಸಮುದ್ರಕ್ಕೆ ಹರಿಯುತ್ತದೆ ಎಂದು ಹೇಳಿದರು.

ಬೆಂಗಳೂರಿಗೆ ನೀರು ಒದಗಿಸುವುದು ಸವಾಲಿನ ಕೆಲಸ: ಯೌವನ, ಹಣ, ಅಧಿಕಾರ ಒಂದೇ‌ ಕಡೆ ಸೇರಬಾರದು; ಡಿಕೆ ಶಿವಕುಮಾರ್
ರಾಜ್ಯ

ಬೆಂಗಳೂರಿಗೆ ನೀರು ಒದಗಿಸುವುದು ಸವಾಲಿನ ಕೆಲಸ: ಯೌವನ, ಹಣ, ಅಧಿಕಾರ ಒಂದೇ‌ ಕಡೆ ಸೇರಬಾರದು; ಡಿಕೆ ಶಿವಕುಮಾರ್

ರಾಜಕೀಯದಲ್ಲಿ ಅಧಿಕಾರ ದುರಪಯೋಗ ಆಗಬಾರದು. ರಾಜ್ಯದ ಹಿತಾಸಕ್ತಿಗೆ ಎಲ್ಲರೂ ಬಹಳ ಮುಖ್ಯ. ವಿರೋಧ ಪಕ್ಷಗಳ ಟೀಕೆ, ಟಿಪ್ಪಣಿಗಳು, ನಮ್ಮವರ ಸಲಹೆಗಳು ಎಲ್ಲವೂ ಬೇಕು. ನಾವೆಲ್ಲ ಸೇರಿ ಈ ರಾಜ್ಯದ ಹಿತಾಸಕ್ತಿಯಾಗಿ ಕೆಲಸ ಮಾಡೋಣ. ಇಬ್ಬರ ಉದ್ದೇಶ ಒಂದೇ.

Video: ದಕ್ಷಿಣ ರಾಜ್ಯಗಳಿಗೆ ಧಕ್ಕೆಯಾದ್ರೆ ಡಿಲಿಮಿಟೇಶನ್ ವಿರುದ್ಧ ಬೃಹತ್ ಆಂದೋಲನ; ಕೇಂದ್ರಕ್ಕೆ ಸ್ಟಾಲಿನ್ ಎಚ್ಚರಿಕೆ
ದೇಶ

Video: ದಕ್ಷಿಣ ರಾಜ್ಯಗಳಿಗೆ ಧಕ್ಕೆಯಾದ್ರೆ ಡಿಲಿಮಿಟೇಶನ್ ವಿರುದ್ಧ ಬೃಹತ್ ಆಂದೋಲನ; ಕೇಂದ್ರಕ್ಕೆ ಸ್ಟಾಲಿನ್ ಎಚ್ಚರಿಕೆ

ಈ ಸಂಬಂಧ X ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋ ಸಂದೇಶದಲ್ಲಿ, ಕೇಂದ್ರ ಸರ್ಕಾರ ಡಿಲಿಮಿಟೇಶನ್ ಕುರಿತು ಸಾಂವಿಧಾನಿಕ ತಿದ್ದುಪಡಿ ಮೂಲಕ ಬುಲ್ಡೋಜರ್ ಮಾಡಲು ಉದ್ದೇಶಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಆದಾಯದಲ್ಲಿ ದಕ್ಷಿಣ ರಾಜ್ಯಗಳ ಪ್ರಾಬಲ್ಯ; ತಲಾದಾಯ ಸಂಗ್ರಹದಲ್ಲಿ ಗೋವಾ, ಕೇರಳ ಮುಂದು!
ರಾಜ್ಯ

ಗ್ರಾಮ ಪಂಚಾಯಿತಿ ಆದಾಯದಲ್ಲಿ ದಕ್ಷಿಣ ರಾಜ್ಯಗಳ ಪ್ರಾಬಲ್ಯ; ತಲಾದಾಯ ಸಂಗ್ರಹದಲ್ಲಿ ಗೋವಾ, ಕೇರಳ ಮುಂದು!

ಕರ್ನಾಟಕವು 3,137 ಕೋಟಿ ಸ್ವಂತ ಮೂಲ ಆದಾಯ ಸಂಗ್ರಹಿಸಿದೆ. ರಾಷ್ಟ್ರೀಯ ಸರಾಸರಿ ತಲಾದಾಯ 59 ರು. ಇದ್ದು, ಕರ್ನಾಟಕ ರಾಜ್ಯ 148 ರು. ತಲಾ ಆದಾಯ ಸಂಗ್ರಹಿಸಿದೆ.

ದಕ್ಷಿಣ ರಾಜ್ಯಗಳಲ್ಲಿ ಆನೆ ಗಣತಿ: ಮುಂಚೂಣಿಯಲ್ಲಿ ಕರ್ನಾಟಕ ಅರಣ್ಯ ಇಲಾಖೆ
ರಾಜ್ಯ

ದಕ್ಷಿಣ ರಾಜ್ಯಗಳಲ್ಲಿ ಆನೆ ಗಣತಿ: ಮುಂಚೂಣಿಯಲ್ಲಿ ಕರ್ನಾಟಕ ಅರಣ್ಯ ಇಲಾಖೆ

ಕರ್ನಾಟಕದ ಕಾಫಿ ಎಸ್ಟೇಟ್‌ಗಳಾದ ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ವಾಸಿಸುವ ಆನೆಗಳನ್ನು ಸಹ ಗಣತಿ ಕಾರ್ಯದಲ್ಲಿ ಪರಿಗಣಿಸಲಾಗುತ್ತಿದೆ.

ದಕ್ಷಿಣ ರಾಜ್ಯಗಳು ಒಂದೇ ಒಂದು ಲೋಕಸಭಾ ಕ್ಷೇತ್ರವನ್ನು ಕಳೆದುಕೊಳ್ಳುವುದಿಲ್ಲ: ತಮಿಳುನಾಡಿನಲ್ಲಿ ಅಮಿತ್ ಶಾ ಭರವಸೆ
ದೇಶ

ದಕ್ಷಿಣ ರಾಜ್ಯಗಳು ಒಂದೇ ಒಂದು ಲೋಕಸಭಾ ಕ್ಷೇತ್ರವನ್ನು ಕಳೆದುಕೊಳ್ಳುವುದಿಲ್ಲ: ತಮಿಳುನಾಡಿನಲ್ಲಿ ಅಮಿತ್ ಶಾ ಭರವಸೆ

ಸ್ಟಾಲಿನ್ ಅವರ ಹೇಳಿಕೆಯನ್ನು ತಳ್ಳಿಹಾಕಿದ ಅಮಿತ್ ಶಾ, ನರೇಂದ್ರ ಮೋದಿ ಸರ್ಕಾರ 2014-24ರ ಅವಧಿಯಲ್ಲಿ ರಾಜ್ಯಕ್ಕೆ 5,08,337 ಕೋಟಿ ರೂ. ನೀಡಿದೆ ಎಂದು ಹೇಳಿದರು.

ದೇಶದ ಒಟ್ಟು ಟೋಲ್ ಆದಾಯದ ಶೇ. 28 ರಷ್ಟು ಆದಾಯ ದಕ್ಷಿಣ ರಾಜ್ಯಗಳಿಂದ, ತಮಿಳುನಾಡಿಗೆ ಅಗ್ರಸ್ಥಾನ
ದೇಶ

ದೇಶದ ಒಟ್ಟು ಟೋಲ್ ಆದಾಯದ ಶೇ. 28 ರಷ್ಟು ಆದಾಯ ದಕ್ಷಿಣ ರಾಜ್ಯಗಳಿಂದ, ತಮಿಳುನಾಡಿಗೆ ಅಗ್ರಸ್ಥಾನ

ಭಾರತದ ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ದೇಶದ ಒಟ್ಟು ರಾಷ್ಟ್ರೀಯ ಹೆದ್ದಾರಿಗಳ ಪೈಕಿ ಕೇವಲ ಶೇ. 19 ರಷ್ಟು ಹೆದ್ದಾರಿ ಹೊಂದಿವೆ. ಆದರೂ, CAG ಆಡಿಟ್ ವರದಿಯ ಪ್ರಕಾರ...

ಭಯೋತ್ಪಾದನೆ ನಿಯಂತ್ರಣಕ್ಕೆ ರಾಜ್ಯಗಳ ನಡುವೆ ಸಮನ್ವಯಕ್ಕೆ ಸಿಎಂ ಬೊಮ್ಮಾಯಿ ಒತ್ತಾಯ
ರಾಜ್ಯ

ಭಯೋತ್ಪಾದನೆ ನಿಯಂತ್ರಣಕ್ಕೆ ರಾಜ್ಯಗಳ ನಡುವೆ ಸಮನ್ವಯಕ್ಕೆ ಸಿಎಂ ಬೊಮ್ಮಾಯಿ ಒತ್ತಾಯ

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ರಾಜ್ಯಗಳ ನಡುವೆ ಸಮನ್ವಯದ ಅಗತ್ಯವಿದೆ ಎಂದು ಬುಧವಾರ ಒತ್ತಾಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಡಿ ದಾಟುವ ಶಂಕಿತ ಉಗ್ರರ ಚಲನವಲಗಳ ಬಗ್ಗೆ ನಿಗಾ ವಹಿಸಲು ಮತ್ತು ಹೆಚ್ಚಿನ ಜಾಗರೂಕರಾಗಿರಲು ವಿಶೇಷವಾಗಿ ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಡಿಜಿಪಿಗಳೊಂದಿಗೆ ಪತ್ರ ವ್ಯವಹಾರ ನಡೆಸಲಾಗುವುದು ಎಂದು ತಿಳಿಸಿದರು.

15ನೇ ಹಣಕಾಸು ಆಯೋಗದ ಟಿಒಆರ್ ನಲ್ಲಿ ದಕ್ಷಿಣ-ಉತ್ತರ ರಾಜ್ಯಗಳ ನಡುವೆ ತಾರತಮ್ಯ ಇಲ್ಲ: ಮೋದಿ
ದೇಶ

15ನೇ ಹಣಕಾಸು ಆಯೋಗದ ಟಿಒಆರ್ ನಲ್ಲಿ ದಕ್ಷಿಣ-ಉತ್ತರ ರಾಜ್ಯಗಳ ನಡುವೆ ತಾರತಮ್ಯ ಇಲ್ಲ: ಮೋದಿ

15 ನೇ ಹಣಕಾಸು ಆಯೋಗದ ಟರ್ಮ್ಸ್ ಆಫ್ ರೆಫರೆನ್ಸ್(ಟಿಒಆರ್) ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾಗಿದೆ